ತಿಂಗಳು: ಜುಲೈ 2024

ತುಂಬಿದ ತುಂಗೆಗೆ ಬಾಗಿನ ಸಮರ್ಪಣೆ / ತುಂಗೆ ಮಲೆನಾಡಿಗರಿಗೆ ಸದಾ ಕಾಲ ರಕ್ಷಣೆ ನೀಡುವ ತಾಯಿ:ಶಾಸಕ ಚನ್ನಬಸಪ್ಪ

ಶಿವಮೊಗ್ಗ,ಜು.೧೭: ತುಂಗೆ ನಮ್ಮ ಜೀವನಾಡಿ, ಮಲೆನಾಡಿಗರಿಗೆ ಸದಾ ಕಾಲ ರಕ್ಷಣೆ ನೀಡುವ ತಾಯಿಯಾಗಿದ್ದು, ನಮ್ಮ ಸಂಸ್ಕೃತಿ ಧರ್ಮದ ಪ್ರತೀಕವಾಗಿ ಭಕ್ತಿ ಪೂರ್ವಕವಾಗಿ ಪೂಜೆ ಮಾಡಿ ತುಂಬಿದ ತುಂಗಿಗೆ…

ಜು.18 ರಂದು ಬೃಹತ್ ಜನಾಗ್ರಹಜಾಥಾ / ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ನಿರ್ಮಿಸಿರುವ ಮನೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಿ ಅಗ್ರಹ:ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ,ಜು.೧೭: ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಬಡವರಿಗಾಗಿ ನಿರ್ಮಿಸಿರುವ ಮನೆಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಬೇಕು ಎಂದು ಆಗ್ರಹಿಸಿ ಜು.೧೮ರಂದು ಬೆಳಿಗ್ಗೆ ೧೦ಕ್ಕೆ ರಾಮಣ್ಣಶೆಟ್ಟಿ ಪಾರ್ಕ್‌ನಿಂದ ಬೃಹತ್ ಜನಾಗ್ರಹಜಾಥಾ…

ಮೈದುಂಬಿಕೊಂಡ ಅಂಜನಾಪುರ – ರೈತನ ಮೊಗದಲ್ಲಿ ಹರ್ಷೋದ್ಗಾರ”

ತುಂಗಾ ಜಲಾಶಯ ವ್ಯಾಪ್ತಿಯಲ್ಲಿ ಹಾಗೂ ಶಿಕಾರಿಪುರ ತಾಲ್ಲೂಕಿನಾದ್ಯಂತ ಉತ್ತಮ ವರ್ಷಧಾರೆ ಹಿನ್ನಲೆಯಲ್ಲಿ ತಾಲ್ಲೂಕಿನ ಅನ್ನದಾತನ ಜೀವನಾಡಿ ಅಂಜನಾಪುರ ಜಲಾಶಯ ಭರ್ತಿಯಾಗಿ ತನ್ನ ವೈಭವವನ್ನು ಮರಳಿ ಪಡೆದಿದ್ದು ಇಂದು…

ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಸುವರ್ಣ ಅಖಂಡ ದೀಪ” ಸ್ಥಾಪನೆ…! ಸ್ರೀ ದೇವಿ ಮಹಾತ್ಮೆ ಧಾರಾವಾಹಿಯ ಯಶಸ್ವಿಗೆ ಸ್ಟಾರ್ ಸುವರ್ಣ ಕೊಡುಗೆ

ಸಾಗರ, ಜು.೧೭: ಪ್ರಸಿದ್ದ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಸ್ಟಾರ್ ಸುವರ್ಣ ಮನರಂಜನೆ ವಾಹಿನಿಯು ಅಖಂಡ. ದೀಪ ಸ್ಥಾಪನೆ ಮಾಡಿದೆ. ಕನ್ನಡ ಕಿರುತೆರೆಯಲ್ಲಿ ಹೊಸತನಕ್ಕೆ ಸಾಕ್ಷಿಯಾಗಿರುವ…

ಅಮೇರಿಕಾದ ಉಷಾ ಜಾದವ್‌ರ ಸತ್ಕಾರ್ಯಕ್ಕೆ ಕೆಎಸ್‌ಇ ಮೆಚ್ಚುಗೆ ,ಸಹಭೋಜನದಿಂದ ಸಾಮರಸ್ಯ- ಬಾಂಧವ್ಯ ವೃದ್ಧಿ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಆಹಾರ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯ, ಶಕ್ತಿ ಮತ್ತು ಸಂತೋಷದ ಮೂಲಾಧಾರವಾಗಿದೆ. ದೈಹಿಕ ಶ್ರಮ ಮತ್ತು ಮನಸ್ಸಿಗೆ ಹಿತವೆನಿಸುವ ಸುಂದರ ಪರಿಸರದಲ್ಲಿ ಆಹಾರ ಸೇವನೆಯಿಂದ…

ಜು, 17 ರಂದು ಅಂತಾರಾಷ್ಟ್ರೀಯ ನ್ಯಾಯ ದಿನ : ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣ

  ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ರಚನೆಗೆ ಕಾರಣವಾದ ರೋಮ್ ಶಾಸನ ಒಪ್ಪಂದದ ಸವಿ ನೆನಪಿಗಾಗಿ ‘ಅಂತರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ’ ವನ್ನು ಪ್ರತಿವರ್ಷ ಜುಲೈ 17 ರಂದು…

ಪೌರ ಕಾರ್ಮಿಕರು ಸ್ವಚ್ಛತೆಯ ಹರಿಕಾರರು ಪೌರ ಕಾರ್ಮಿಕರಿಗೆ ಉಡಿ ತುಂಬಿ ಸೀರೆ ನೀಡಿ :ಅನಿತಾ ರವಿಶಂಕರ್ ಅಭಿಮತ

ಶಿವಮೊಗ್ಗ : ಪೌರ ಕಾರ್ಮಿಕರು ಸ್ವಚ್ಛತೆಯ ಹರಿಕಾರರು. ಒಂದು ದಿನ ನಗರದಲ್ಲಿ ಪೌರ ಕಾರ್ಮಿಕರು ಕಾರ್ಯನಿರ್ವಹಿಸಿದಿದ್ದರೆ ಇಡೀ ನಗರ ಗಾಲೀಜಿನಿಂದ ಕೂಡಿರುತ್ತದೆ ಎಂದು ಮಾಜಿ ಮಹಾನಗರ ಪಾಲಿಕೆ…

ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗುತ್ತಿದೆ, ಬೆಂಗಳೂರಿನಲ್ಲಿ ಕೆಪಿಸಿಸಿ ಪರಿಶಿಷ್ಟ ವಿಭಾಗದ ರಾಜ್ಯ ಕಚೇರಿ ಉದ್ಘಾಟನೆಯಲ್ಲಿ:ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

– ಇದಕ್ಕೆ ವಿಧಾನಸಭೆ, ಲೋಕಸಭೆ ಚುನಾವಣೆ ಫಲಿತಾಂಶಗಳೇ ಸಾಕ್ಷಿ –  ಬೆಂಗಳೂರು, ಜುಲೈ 16, 2024: ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗುತ್ತಿದೆ ಎಂಬುದಕ್ಕೆ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಫಲಿತಾಂಶಗಳೇ ಸಾಕ್ಷಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ…

ಭಾರೀ ಮಳೆಯಿಂದಾಗಿ ಶಿವಮೊಗ್ಗದಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿ

ಶಿವಮೊಗ್ಗ,ಜು೧೬: ಶಿವಮೊಗ್ಗ ನಗರದಲ್ಲಿ ನೆನ್ನೆ ರಾತ್ರಿಯಿಡಿ ಭಾರೀ ಮಳೆಯಾಗಿದ್ದು, ಇಂದು ಬೆಳಿಗ್ಗೆನಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಮತ್ತೊಂದೆಡೆ, ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯು ಮೈದುಂಬಿ…

ರಾಜ್ಯಮಟ್ಟದ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ ಅರ್ಜಿ ಸಲ್ಲಿಕೆಗೆ ಜು.31 ರವರೆಗೆ ಅವಕಾಶ

ಶಿವಮೊಗ್ಗ,ಜು೧೬: ನಗರದ ಸಿನಿಮೊಗೆ – ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ ಇದೀಗ  ರಾಜ್ಯ ಮಟ್ಟದ ಅಂಬೆಗಾಲು – ೬ ಕಿರು ಚಿತ್ರ (ಶಾರ್ಟ್ ಫಿಲಂ) ಸ್ಪರ್ಧೆಯನ್ನು ಆಯೋಜಿಸಲಾಗಿದ್ದು,…

error: Content is protected !!