ತಿಂಗಳು: ಜುಲೈ 2024

ಸಕ್ರೆಬೈಲಿನ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ,ಕಾರು ಸಂಪೂರ್ಣ ಜಖಂ

ಶಿವಮೊಗ್ಗ,ಜು೧೬: ಸಕ್ರೆಬೈಲಿನ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿ ಕಾರು ಸಂಪೂರ್ಣ ಜಖಂಗೊಂಡು ಕೆಲವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಇಂದು ಬೆಳಿಗ್ಗೆ…

ಮುಂದುವರೆದ ಮಳೆ ಅಬ್ಬರ ಜನಜೀವನ ಅಸ್ತವ್ಯಸ್ತ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ನದಿಗಳಿಗೆ ಜೀವ ಕಳೆ

ಶಿವಮೊಗ್ಗ : ಕಳೆದ ಮೂರು ನಾಲ್ಕು ದಿನಗಳಿಂದ ಅಬ್ಬರಿಸುತ್ತಿರುವ ಪುನರ್ವಸು ಮಳೆ ಮಲೆನಾಡು ತಾಲೂಕುಗಳಲ್ಲಿ ತನ್ನ ಅರ್ಭಟವನ್ನು ಮುಂದುವರಿಸಿದೆ. ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ನದಿಗಳು ತುಂಬಿ…

ಮಲೆನಾಡು ಭಾಗದಲ್ಲಿ ಬಿಸಿಲಿನ ತಾಪಮಾನ ತಪ್ಪಿಸಲು ಮತ್ತು ಕಾಡು ನಾಶದ ಬಗ್ಗೆ ಸೂಡ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದ್ದೇನು ?

ಶಿವಮೊಗ್ಗ,ಜು೧೬: ಜಿಲ್ಲೆಯಲ್ಲಿ ಸಂಪೂರ್ಣ ಕಾಡು ನಾಶವಾಗುತ್ತಿದೆ. ಮಲೆನಾಡು ಭಾಗದಲ್ಲಿ ಬಿಸಿಲಿನ ತಾಪ ೪೦ರಿಂದ ೪೨ ಡಿಗ್ರಿ ತಲುಪುತ್ತಿದೆ. ಇದನ್ನು ತಪ್ಪಿಸಲು ಹಸೀರಿಕರಣಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ ಎಂದು…

ಜರ್ಮನಿಯಲ್ಲಿ ನರ್ಸಿಂಗ್ ಕೆಲಸ ಆಸಕ್ತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ ೧೬: ): ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೇ|| ಟ್ಯಾಲೆಂಟ್ ಆರಂಜ್ ಸಂಸ್ಥೆಯು ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿಎಸ್ಸಿ/ಜಿಎನ್‌ಎಂ ವಿದ್ಯಾರ್ಹತೆ…

ಜು.18 ; ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಜುಲೈ ೧೬: ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-೨, ಮಂಡ್ಲಿಯ ಘಟಕ-೬ರ ವ್ಯಾಪ್ತಿಯಲ್ಲಿ ಹೊಸ ೧೧ ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೀಗೆಹಟ್ಟಿ, ರವಿವರ್ಮಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ,…

“ಗುರುಪುರದ ಬಿಜಿಎಸ್  ಶಾಲೆಯಲ್ಲಿ ಮಕ್ಕಳಿಗೆ ಮತದಾನದ ಅರಿವು “

ಶಿವಮೊಗ್ಗ, ಜು 16: ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ಗುರುಪುರದ ಬಿಜಿಎಸ್ ಶಾಲೆಯಲ್ಲಿ ಮತದಾನ ಕಾರ್ಯಕ್ರಮ‌…

ರಾಜ್ಯ ಸರ್ಕಾರ ಡೆಂಗ್ಯೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ:ಮಾಜಿ ಸಚಿವ ಹರತಾಳು ಹಾಲಪ್ಪ

ಸಾಗರ : ಡೇಂಗ್ಯೂ ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಡೇಂಗ್ಯೂ ಉಲ್ಬಣಗೊಂಡ ಮೇಲೆ ಎಚ್ಚೆತ್ತು ಮುಖ್ಯಮಂತ್ರಿಗಳು, ಆರೋಗ್ಯ ಸಚಿವರ ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂದು…

ಕೃಷಿ-ಶಿಕ್ಷಣ ವಲಯ ಮತ್ತು ಸಾಮಾಜಿಕ ಭದ್ರತಾ ಯೋಜನೆಯಡಿ ಸಾಧನೆ ತೋರಲು ಸಂಸದ ಬಿ.ವೈ.ರಾಘವೇಂದ್ರ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ

ಶಿವಮೊಗ್ಗ ಜು.15     ಬ್ಯಾಂಕುಗಳು ಆದ್ಯತಾ ವಲಯಗಳಾದ ಕೃಷಿ, ಶಿಕ್ಷಣ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಡಿ ಉತ್ತಮ ಸಾಧನೆ ತೋರಬೇಕು. ಸಿಡಿ ಅನುಪಾತವನ್ನು ಹೆಚ್ಚಿಸಬೇಕು ಹಾಗೂ ಫಲಾನುಭವಿಗಳಿಗೆ…

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಆಪರ್.., ಇಂದು ಶಾಲಾ ಕಾಲೇಜುಗಳಿಗೆ ರಜೆ

ಬೆಂಗಳೂರು; ರಾಜ್ಯ ಸರ್ಕಾರಿ ನೌಕರರ ಬಹುದಿನಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್.1ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ…

ಶಿವಮೊಗ್ಗ ಪಾಲಿಕೆ ಆಯುಕ್ತರಿಗೆ ಕದಂಬ ವೇದಿಕೆ ನೀಡಿದ ಮನವಿ ಏನು ಗೊತ್ತಾ? ಬೊಮ್ಮನಕಟ್ಟೆ ಸಮಸ್ಸೆ ಬಗೆಹರಿಯುತ್ತಾ?

ಶಿವಮೊಗ್ಗ,ಜು.15: ಇಲ್ಲಿನ ಮಹಾ ಪಾಲಿಕೆ ವ್ಯಾಪ್ತಿಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಿ ಬ್ಲಾಕ್‌ನಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಸೇರಿದಂತೆ ಹಲವೆಡೆಯ ಮುಖ್ಯ ಸಮಸ್ಸೆಗಳ ಈಡೇರಿಕೆಗೆ ಆಗ್ರಹಿಸಿ ಇಂದು…

error: Content is protected !!