ತಿಂಗಳು: ಜುಲೈ 2024

ಅಗ್ನಿವೀರ್ ವಾಯುಸೇವೆಗೆ ಆಯ್ಕೆ ಪರೀಕ್ಷೆಗಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 05, :   ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್…

ಶಿವಮೊಗ್ಗ | ಲಯನ್ ಸಫಾರಿ ಬಳಿ ಭೀಕರ ಅಪಘಾತ | ಮೂವರು ಸಾವು, ಹಲವರಿಗೆ ಗಾಯ

ಶಿವಮೊಗ್ಗ | ಶಿವಮೊಗ್ಗದ ಲಯನ್‌ ಸಫಾರಿ ಬಳಿಯ ಮುದ್ದಿನ ಕೊಪ್ಪದ ಬಳಿಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಮೂವರು ಸಾವು ಕಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದು ಬಂದಿದೆ. ಇನ್ನೋವಾ…

ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸುವೆ ಅಭಿವೃದ್ಧಿಗೆ ಆಧ್ಯತೆ ನೀಡುವೆ:ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ,ಜು.5:ಕ್ಷೇತ್ರದ ಸಮಸ್ಯೆಗಳತ್ತ ಗಮನಹರಿಸುವೆ ಅಭಿವೃದ್ಧಿಗೆ ಆಧ್ಯತೆ ನೀಡುವೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ನೀಲಿನಕ್ಷೆ ತಯಾರಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

ಎನ್‍ಇಎಸ್ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಎಳೆಯ ವಯಸ್ಸಿನಲ್ಲಿಯೇ ಸೀಮಿತತೆಗೆ ಒಳಗಾಗದಿರಿ:ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ.ಕೆ.ಮಿಥುನ್ ಕುಮಾರ್

ಶಿವಮೊಗ್ಗ : ಸರಿ ತಪ್ಪುಗಳನ್ನು ನಿರ್ಧರಿಸಲಾಗದ ಈ ಚಿಕ್ಕ ವಯಸ್ಸಿನಲ್ಲಿಯೇ ಜಾತಿ ಧರ್ಮವೆಂಬ ನಿರ್ದಿಷ್ಟ ಸೀಮಿತತೆಗೆ ಒಳಗಾಗದಿರಿ ಎಂದು ಜಿಲ್ಲಾ police ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅಭಿಪ್ರಾಯಪಟ್ಟರು.…

ಕೊನಗವಳ್ಳಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿರುದ್ದ ನಕಲಿ ದೃಢೀಕರಣ ಪತ್ರದ ಅರೋಪ

ಶಿವಮೊಗ್ಗ,ಜು.5: ಕೊನಗವಳ್ಳಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಕಲಿ ದೃಢೀಕರಣ ಪತ್ರ ನೀಡಿದ್ದು, ಅವರನ್ನು ಕೂಡಲೇ ಸೇವೆಯಿಂದ ವಜಾಮಾಡಬೇಕು ಎಂದು ಯಡವಾಲ ಗ್ರಾಮದ ಜಿ.ಎಂ. ಹಾಲೇಶಪ್ಪ ಹೇಳಿದರು. ಅವರು…

ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಂದ ಮಾಸಾಶನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ; ಜುಲೈ ೦೫ ):ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ೫೮ ವರ್ಷ ತುಂಬಿರುವ ಪುರುಷ/ಮಹಿಳಾ/ಅಂಗವಿಕಲ ಕಲಾವಿದರುಗಳಿಂದ ಮಾಸಾಶನಕ್ಕಾಗಿ ಅರ್ಜಿ ಆಹ್ವಾನಿಸಿದೆ.…

ಶಾಲೆಗಳ ಪ್ರಾರಂಭ: ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡ್ರೆ ಮಾಲೀಕರ ಭಾರೀದಂಡದ ಜೊತೆ ಶಿಕ್ಷೆ

ಶಿವಮೊಗ್ಗ, ಜುಲೈ ೦೫, ) : ೨೦೨೪-೨೫ನೇ ಸಾಲಿನಲ್ಲಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು…

ಶಿವಮೊಗ್ಗಕ್ಕೆ ಮತ್ತೊಂದು ಹೊಸ ರೈಲು | ಎಲ್ಲಿಗೆ ಸಂಚಾರ? ಸಮಯ ಏನು? ಎಂದಿನಿOದ ಆರಂಭ?

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರು ಮತ್ತೆ ಸಂಸದರಾದ ಬೆನ್ನಲ್ಲೇ ಜಿಲ್ಲೆಯ ಜನರಿಗೆ ಗುಡ್ ನ್ಯೂಸ್ ನೀಡಿದ್ದು, ಶಿವಮೊಗ್ಗ-ಚೆನ್ನೆನಡುವೆ ನೂತನ ರೈಲು ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.…

ಅ.ನಾ.ವಿಜಯೇಂದ್ರ ರಾವ್ ರಿಗೆ ವಿದ್ವಾನ್ ವಿ.ಎನ್ ಭಟ್ ರವರ ಪುರಸ್ಕಾರ

ಶಿವಮೊಗ್ಗ:05: ಸಹ್ಯಾದ್ರಿ ಕಾಲೇಜಿನಲ್ಲಿ ಬಿ.ಎ. ಸಂಸ್ಕೃತ ಐಚ್ಛಿಕದಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ದಿವಂಗತ ವಿ.ಎನ್. ಭಟ್ ರವರ ಸ್ಮರಣಾರ್ಥವಾಗಿ ಶ್ರೀಮತಿ ನಿರ್ಮಲ ವಿ.ಎನ್.ಭಟ್ ರವರು ನೀಡಿರುವ…

ರಾಜ್ಯದ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಬಿಗ್ ಶಾಕ್/ ಇನ್ಮುಂದೆ ಕಡ್ಡಾಯ ಬಯೋಮೆಟ್ರಿಕ್‌ ಹಾಜರಾತಿ ನೋಡ್ರಿ

ಬೆಂಗಳೂರು, ಜು.5:ರಾಜ್ಯ ಸರ್ಕಾರವು ಹಲವು ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರದ ಕಛೇರಿಗಳು ಸೇರಿದಂತೆ ಅಧೀನಕ್ಕೊಳಪಡುವ ಎಲ್ಲಾ ನಿಗಮ / ಮಂಡಳಿ / ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿ /…

You missed

error: Content is protected !!