ತಿಂಗಳು: ಸೆಪ್ಟೆಂಬರ್ 2024

ಮನೆಗಳಿಗೆ ಹಕ್ಕುಪತ್ರ ನೀಡಿ .ಸೂರಿಲ್ಲದವರಿಗೆ ಸೂರು ಕಟ್ಟಲು ಜಾಗ ನೀಡಿ:ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ತಹಶೀಲ್ದಾರರಿಗೆ ಮನವಿ

ಶಿವಮೊಗ್ಗ : ತಾಲ್ಲೂಕಿನ ರಾಮೇನಕೊಪ್ಪದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಾಗಿರುವ ಮನೆಗಳಿಗೆ ಹಕ್ಕುಪತ್ರ ನೀಡಿ ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಸೈಟು ನೀಡಬೇಕು  ಎಂದು ಕನ್ನಡ…

ಮುಳುಗಡೆ ಸಂತ್ರಸ್ತರ ತ್ಯಾಗಕ್ಕೆ ಪ್ರತಿಫಲ ಹಿನ್ನೀರಿನ ಜನರ ಬಹುಕಾಲದ ಕನಸು ನನಸು:ಸಂಸದ ಬಿ.ವೈ.ರಾಘವೇಂದ್ರ

ಸಾಗರ : ಮುಳುಗಡೆ ಸಂತ್ರಸ್ತರ ತ್ಯಾಗಕ್ಕೆ ಪ್ರತಿಫಲ ಸಿಗಲಿದ್ದು, ಹಿನ್ನೀರಿನ ಜನರ ಬಹುಕಾಲದ ಕನಸು ಇನ್ನೆರಡು ಮೂರು ತಿಂಗಳಿನಲ್ಲಿ ನನಸಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ತಾಲ್ಲೂಕಿನ…

ಗ್ರೂಪ್ ‘ಬಿ’ ವೃಂದದ ಸ್ಪರ್ಧಾತ್ಮದ ಪರೀಕ್ಷೆಗಳ ಸಿದ್ದತೆಗೆ ಸೂಚನೆ

 ಶಿವಮೊಗ್ಗ, ಸೆ .11  ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ(ಆರ್‌ಪಿಸಿ) ಹುದ್ದೆಗಳ ನೇಮಕಾತಿಗಾಗಿ ಶಿವಮೊಗ್ಗ ನಗರದಲ್ಲಿ ಸೆ.14 ಮತ್ತು 15 ರಂದು ನಡೆಯಲಿರುವ…

ಶಿಕ್ಷಕರೊಬ್ಬರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ತಡೆ ಹಿಡಿದ ಸರ್ಕಾರ/ಶಾಸಕ ಯಶಪಾಲ್ ಸುವರ್ಣ ಸೇರಿದಂತೆ 11 ಮುಖಂಡರ ಮೇಲೆ ಕೇಸ್ :ಶಾಸಕ ಡಾ.ಧನಂಜಯ ಸರ್ಜಿ ತೀವ್ರವಾಗಿ ಖಂಡನೆ

ಶಿವಮೊಗ್ಗ : ಉಡುಪಿ ಜಿಲ್ಲೆ ಕುಂದಾಫುರ ತಾಲ್ಲೂಕಿನ ಶಿಕ್ಷಕರೊಬ್ಬರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ತಡೆ ಹಿಡಿದ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಇತ್ತೀಚೆಗೆ ಮಣಿಪಾಲದಲ್ಲಿ ಪ್ರತಿಭಟಿಸಿದ ಶಾಸಕ…

ಕರ್ತವ್ಯ ನಿರತ ವೈದ್ಯಾಧಿಕಾರಿ ಮೇಲಿನ ಹಲ್ಲೆಗೆ ಡಾ. ಪ್ರದೀಪ್ ಡಿಮೆಲ್ಲೋ ಖಂಡನೆ

ಶಿವಮೊಗ್ಗ:  ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಕರ್ತವ್ಯ ನಿರತ ವೈದ್ಯಾಧಿಕಾರಿ ಡಾ.ವೆಂಕಟೇಶ್ ಅವರ ಮೇಲಿನ ಹಲ್ಲೆಗೆ ಕೆಪಿಸಿಸಿ ವೈದ್ಯರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ…

2023-24ನೇ ಸಾಲಿನಲ್ಲಿ ಡಿಸಿಸಿ ಬ್ಯಾಂಕ್ ಗಳಿಸಿರುವ ಲಾಭವೆಷ್ಟು /ರೈತರಿಗೆ ಹಂಚಿಕೆ ಮಾಡಿರುವ ಸಾಲವೆಷ್ಟು ಬ್ಯಾಂಕ್‌ನಲ್ಲಿ ಉಳಿತಾಯಖಾತೆ ತೆರೆಯಲು ಯಾರಿಗೆಲ್ಲಾ ಅವಕಾಶ :ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್‌ಗೌಡರಿಂದ ಸಂಪೂರ್ಣ ವಿವರ

ವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ 2023-24ನೇ ಸಾಲಿನಲ್ಲಿ 10.58 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, 2025ರ ಮಾರ್ಚ್ ಅಂತ್ಯಕ್ಕೆ 25 ಕೋಟಿ ರೂ. ನಿವ್ವಳ…

ತಪ್ಪು ಮಾಡಿರುವುದು ರಾಘವೇಂದ್ರ, ವಿಜಯೇಂದ್ರ. ನಾನೇಕೆ ಕ್ಷಮೆ ಕೇಳಲಿ:ಆಯನೂರು ಮಂಜುನಾಥ್

ಶಿವಮೊಗ್ಗ: ತಪ್ಪು ಮಾಡಿರುವುದು ರಾಘವೇಂದ್ರ, ವಿಜಯೇಂದ್ರ. ನಾನೇಕೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ…

ಸೆ. 11 ರಂದು ವಿದ್ಯುತ್ ವ್ಯತ್ಯಯ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ, ಸೆಪ್ಟಂಬರ್ 09: :  ಮೆಸ್ಕಾಂ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯ ಸಂತೇಕಡೂರು 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸೆ. 11…

ಸಾರ್ವಜನಿಕರಿಗೆ ಕಾಯ್ದೆಗಳ ಅರಿವು ಅಗತ್ಯ : ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ.ಮಂಜುನಾಥನಾಯಕ್

ಶಿವಮೊಗ್ಗ : ಸೆಪ್ಟಂಬರ್ ೦೯ : : ಸರ್ಕಾರಗಳು ಜನಹಿತಕ್ಕಾಗಿ ಕಾಲಕಾಲಕ್ಕೆ ರೂಪಿಸಿ ಅನುಷ್ಟಾನಗೊಳಿಸುವ ಕಾಯ್ದೆ-ಕಾನೂನುಗಳ ಸಾಮಾನ್ಯಜ್ಞಾನ ಜನಸಾಮಾನ್ಯರಿಗೆ ಇರಬೇಕಾದುದು ಇಂದಿನ ತುರ್ತು ಅಗತ್ಯ ಎಂದು ಪ್ರಧಾನ…

ಆರೋಗ್ಯ ಸಂಪತ್ತಿನ ಮುಂದೆ ಬೇರೆ ಸಂಪತ್ತು ಇಲ್ಲ ದಿನನಿತ್ಯದ ಜೀವನಶೈಲಿ ಚೆನ್ನಾಗಿ ಇಟ್ಟುಕೊಳ್ಳುವ ಮೂಲಕ ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು: ಶಾಸಕ ಡಾ. ಧನಂಜಯ ಸರ್ಜಿ

ಶಿವಮೊಗ್ಗ: ಆರೋಗ್ಯ ಸಂಪತ್ತಿನ ಮುಂದೆ ಬೇರೆ ಸಂಪತ್ತು ಇಲ್ಲ. ದಿನನಿತ್ಯದ ಜೀವನಶೈಲಿ ಚೆನ್ನಾಗಿ ಇಟ್ಟುಕೊಳ್ಳುವ ಮೂಲಕ ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ…

error: Content is protected !!