ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು,ನಮ್ಮ ದೇಹವನ್ನು ಶಕ್ತಿಯುತಗೊಳಿಸಲು ಕ್ರೀಡೆ ಸಹಕಾರಿಯಾಗಿದೆ:ಶಿಕ್ಷಣಾಧಿಕಾರಿ ರಮೇಶ್ ಅಭಿಪ್ರಾಯ
ಸೆ. 9,ಶಿವಮೊಗ್ಗ : ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು,ನಮ್ಮ ದೇಹವನ್ನು ಶಕ್ತಿಯುತಗೊಳಿಸಲು ಕ್ರೀಡೆ ಸಹಕಾರಿಯಾಗಿದೆ. ಎಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಅಭಿಪ್ರಾಯಪಟ್ಟರು. ಅವರು…