ತಿಂಗಳು: ಸೆಪ್ಟೆಂಬರ್ 2024

ಸರಕಾರಿ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪೌಷ್ಟಿಕ ಆಹಾರ ಕುರಿತು ಅರಿವು ಕಾರ್ಯಕ್ರಮ

ಶಿವಮೊಗ್ಗ : ಸರ್ಜಿ ಆಸ್ಪತ್ರೆಗಳ ಸಮೂಹ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಹಯೋಗದೊಂದಿಗೆ ಗುರುವಾರ ರಾಷ್ಟ್ರೀಯ ಪೋಷಕಾಂಶ ಸಪ್ತಾಹದ ಅಂಗವಾಗಿ ನಗರದ ಸೈನ್ಸ್ ಮೈದಾನದ ಸರಕಾರಿ…

ಶಿವಮೊಗ್ಗ ದಸರಾ ಅದ್ಧೂರಿ ಹಾಗೂ ಅರ್ಥಪೂರ್ಣ ಆಚರಣೆಗೆ ಸೂಚನೆ | ಗಮಕ-ಪತ್ರಕರ್ತ-ಪೌರಕಾರ್ಮಿಕ ದಸರಾ ಚಿಂತನೆ

ಶಿವಮೊಗ್ಗಃಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗುತ್ತಿರುವ ಶಿವಮೊಗ್ಗ ದಸರಾ ಉತ್ಸವವನ್ನು ಅದ್ದೂರಿಯ ಜೊತೆಗೆ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಎಸ್.ಎನ್. ಚನ್ನಬಸಪ್ಪ ಅಽಕಾರಿಗಳಿಗೆ ಸೂಚನೆ ನೀಡಿದರು.…

ಸೆ. 9ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’ ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ

ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ…

ಮೌಂಟೇನ್ ಇನ್ನೋವೆಟಿವ್ ಸ್ಕೂಲ್‌ನಲ್ಲಿ ವಿಭಿನ್ನವಾಗಿ ಶಿಕ್ಷಕರ ದಿನಾಚರಣೆ: ಶಿಕ್ಷಕರಿಗೆ ಕ್ರೀಡಾಕೂಟ ಆಯೋಜಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳು

ಶಿವಮೊಗ್ಗ: ನಗರದ ಅನುಪಿನಕಟ್ಟೆಯಲ್ಲಿರುವ ಮೌಂಟೇನ್ ಇನ್ನೋವೆಟಿವ್ ಸ್ಕೂಲ್‌ನಲ್ಲಿ ಈ ಶಾಲೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶಿಕ್ಷಕರುಗಳಿಗೆ ಕ್ರೀಡಾಕೂಟ ಆಯೋಜಿಸುವ ಮೂಲಕ ವಿಭಿನ್ನವಾಗಿ ಶಿಕ್ಷಕರ ದಿನಾಚರಣೆ ಆಚರಿಸಿದರು. ಮ್ಯೂಸಿಕಲ್…

ಸಂಸ್ಕೃತಿ ಹಾಗೂ ಸಂಸ್ಕಾರವಿಲ್ಲದ ಬದುಕು ಅರ್ಥವಿಲ್ಲದ್ದು, ಮಕ್ಕಳಲ್ಲಿ ನಾವು ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಹುಟ್ಟು ಹಾಕಬೇಕಿದೆ:ಶ್ರೀ ಸಾಯಿನಾಥ ಸ್ವಾಮೀಜಿ ಅಭಿಪ್ರಾಯ

ಸಂಸ್ಕೃತಿ ಹಾಗೂ ಸಂಸ್ಕಾರವಿಲ್ಲದ ಬದುಕು ಅರ್ಥವಿಲ್ಲದ್ದು, ಮಕ್ಕಳಲ್ಲಿ ನಾವು ಸಂಸ್ಕೃತಿ ಹಾಗೂ    ಸಂಸ್ಕಾರವನ್ನು ಹುಟ್ಟು ಹಾಕಬೇಕಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ನಿತ್ಯ ಶ್ರಮ ವಹಿಸಬೇಕು ಎಂದು…

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಎಸ್ಪಿ ಪತ್ರಿಕಾಗೋಷ್ಟಿ 53 ರೌಡಿಶೀಟರ್‌ಗಳ ಗಡಿಪಾರು 1188 ಜನರ ವಿರುದ್ದ ಪ್ರಕರಣ ದಾಖಲು ರೌಡಿಶೀಟರ್‌ಗಳಿಗೆ : ಎಸ್ಪಿ ಮಿಥುನ್‌ಕುಮಾರ್‌ರಿಂದ ಖಡಕ್ ಎಚ್ಚರಿಕೆ

ಶಿವಮೊಗ್ಗ: ಮುಂಬರುವ ಗೌರಿ – ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಹೇಳಿದರು. ಇಂದು…

ಗ್ರಾ.ಪಂ.ಅಧ್ಯಕ್ಷೆ ಎದುರೇ ಈ ಮಾರಾ ಮಾರಿ ಹೊಸೂಡಿ ಗ್ರಾ.ಪಂ.ನಲ್ಲಿ ಘಟನೆ

ಶಿವಮೊಗ್ಗ : ಇಲ್ಲಿಗೆ ಸಮೀಪದ ಹೊಸೂಡಿ ಗ್ರಾಮ ಪಂಚಾಯತಿಯಲ್ಲಿ  ನೀರಗಂಟಿ ಮತ್ತು ವ್ಯಕ್ತಿಯೋರ್ವನ ನಡುವೆ ಮಾರಾಮಾರಿ  ನಡೆದ ಘಟನೆ ನಡೆದಿದೆ.  ಈ ಘಟನೆ ಕುರಿತ ವೀಡಿಯೋ ಒಂದು…

ಎನ್‍ಯು ಅಸ್ಪತ್ರೆಯಿಂದ ಉತ್ತಮ ಗುಣಮಟ್ಟ ಚಿಕಿತ್ಸೆ,ಎನ್‍ಯು ಆಸ್ಪತ್ರೆಯು ಎಲ್ಲಾ ಆತಂಕಗಳನ್ನು ದೂರು ಮಾಡುತ್ತಿದೆ :ಹೆಚ್.ಡಿ.ಕುಮಾರಸ್ವಾಮಿ

ಶಿವಮೊಗ್ಗ,ಸೆ.5: ಮಲೆನಾಡಿನಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಎನ್‍ಯು ಸಮೂಹ ಸಂಸ್ಥೆಯ ಆಸ್ಪತ್ರೆಯು ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ನೀಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು…

ರಾಜ್ಯದಾದ್ಯಂತ ಯಶಸ್ವಿ ಪ್ರದರ್ಶನವನ್ನು ಕಾಣುತ್ತಿರುವ ಲಾಫಿಂಗ್ ಬುದ್ಧ ಚಿತ್ರದ ನಾಯಕ ಪ್ರಮೋದ್ ಶೆಟ್ಟಿ ಜೊತೆಗೆ ಸಂವಾದ  

ಶಿವಮೊಗ್ಗ: ರಾಜ್ಯದಾದ್ಯಂತ ಯಶಸ್ವಿ ಪ್ರದರ್ಶನವನ್ನು ಕಾಣುತ್ತಿರುವ ಲಾಫಿಂಗ್ ಬುದ್ಧ ಚಿತ್ರದ ನಾಯಕ ನಟ ಪ್ರಮೋದ್ ಶೆಟ್ಟಿ ಹಾಗೂ ನಿರ್ದೇಶಕ ಭರತ್ ರಾಜ್ ರೇಡಿಯೋ ಶಿವಮೊಗ್ಗ ಸ್ಟುಡಿಯೋ ಗೆ…

ಹಿರಿಯರ ಅನುಭವ ನಾಗರೀಕ ಸಮಾಜಕ್ಕೆ ಮಾರ್ಗದರ್ಶನವಾಗಿದೆ: ನ್ಯಾ. ಸಂತೋಷ್ ಎಂ.ಎಸ್

ಶಿವಮೊಗ್ಗ, ಸೆಪ್ಟಂಬರ್ 05; :   ಹಿರಿಯರ ಅನುಭವಗಳು ಇಂದಿನ ನಾಗರಿಕ ಸಮಾಜಕ್ಕೆ ನಿಜವಾದ ಮಾರ್ಗದರ್ಶನವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ.ಎಸ್ ಅವರು ತಿಳಿಸಿದರು.…

error: Content is protected !!