ತಿಂಗಳು: ಅಕ್ಟೋಬರ್ 2024

ದಸರಾ ಅಂಗವಾಗಿ ಪಾಲಿಕೆ ವತಿಯಿಂದ ಸಾರ್ವಜನಿಕರಿಗೆ ಇಡ್ಲಿ ಬಾಳೆಹಣ್ಣು ತಿನ್ನುವ ಸ್ಪರ್ಧೆ/ ತಿನ್ನುವ ಸ್ಪರ್ಧೆಯಲ್ಲಿ ಗೆದ್ದವರ ಮಾಹಿತಿಗಾಗಿ ಈ ಸುದ್ದಿ

ಶಿವಮೊಗ್ಗ,ಅ.೯: ನಗರದ ಶಿವಪ್ಪನಾಯಕ ವೃತ್ತದಲ್ಲಿ ಆಹಾರ ದಸರಾ ಅಂಗವಾಗಿ ಪಾಲಿಕೆ ವತಿಯಿಂದ ಸಾರ್ವಜನಿಕರಿಗೆ ಇಡ್ಲಿ ತಿನ್ನುವ ಸ್ಪರ್ಧೆ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಬಾಳೆಹಣ್ಣು ತಿನ್ನುವ ಸ್ಪರ್ಧೆ…

ಅಪರಿಚಿತ ವ್ಯಕ್ತಿಗಳ ಸಾವು : ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ, ಅಕ್ಟೋಬರ್‌09 ಅ.06 ರಂದು ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಾಲಿಸಿದಾಗ ವೈದ್ಯರು…

ಅ.14 ಮತ್ತು 15 ರಂದು ನಗರದಲ್ಲಿ ಕುಡಿಯುವ ನೀರು ವ್ಯತ್ಯಯ

  ಶಿವಮೊಗ್ಗ, ನವೆಂಬರ್ 09, ) : ಕೃಷ್ಣ ರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರಪಾಲಿಕೆಯ ವತಿಯಿಂದ ಹೊಸದಾಗಿ ಭೂಗತ ಕೇಬಲ್ ಅಳವಡಿಸಿದ್ದು, ಅ.14 ರಂದು ಕೇಬಲ್  ಚಾಲನೆಗೊಳಿಸುವುದರಿಂದ…

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಕಾಮಗಾರಿಯನ್ನು ವೀಕ್ಷಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಸಾಗರ : ತಾಲ್ಲೂಕಿನ ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀಕ್ಷಣೆ ಮಾಡಿದರು. ಜೋಗ ಜಲಪಾತದ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿ…

ಜ್ಞಾನ ಹೆಚ್ಚು ಹೊಂದಿರುವ ಜನರು ಜಗತ್ತನ್ನೇ ಗೆಲ್ಲಬಲ್ಲರು “ಬದುಕಿನ ಅವಕಾಶಗಳ ಕುರಿತ ಕಾರ್ಯಾಗಾರ”ದಲ್ಲಿ :ಪೊಲೀಸ್ ‌ವರಿಷ್ಠಾಧಿಕಾರಿ‌ ಜಿ.ಕೆ.ಮಿಥುನ್ ಕುಮಾರ್

ಶಿವಮೊಗ್ಗ: ಪ್ರಸ್ತುತ ಜಗತ್ತಿನಲ್ಲಿ ಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದ್ದು, ಜ್ಞಾನ ಹೆಚ್ಚು ಹೊಂದಿರುವ ಜನರು ಜಗತ್ತನ್ನೇ ಗೆಲ್ಲಬಲ್ಲರು ಎಂದು ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ‌ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.…

ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪೌರ ಕಾರ್ಮಿಕರ ದಸರಾ ಆಯೋಜನೆ ಅತ್ಯಂತ ಸಂತೋಷದ ಸಂಗತಿ :ಪಾಲಿಕೆ ನೌಕರರ ಸಂಘದ ಅಧ್ಯಕ್ಷರು ಎ.ಅಮೃತ್ ರಾಜ್

ಶಿವಮೊಗ್ಗ : ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪೌರ ಕಾರ್ಮಿಕರ ದಸರಾ ಆಯೋಜನೆ ಮಾಡಲಾಗಿದೆ. ಇದು ಅತ್ಯಂತ ಸಂತೋಷದ ಸಂಗತಿ ಎಂದು ಕರ್ನಾಟಕ ರಾಜ್ಯ…

ನೋಡುಗರ ಕಣ್ಮನ ಸೆಳೆದ ಕಲಾ ದಸರಾ /ಕಲಾವಿದರೊಬ್ಬರಿಂದ ಮೂಡಿ ಬಂದಾ ಜಿಲ್ಲಾಧಿಕಾರಿಗಳ ಭಾವಚಿತ್ರ ವಿಶೇಷ ಜಿಲ್ಲಾಧಿಕಾರಿ ಮೆಚ್ಚುಗೆ

ಶಿವಮೊಗ್ಗ : ನಾಡ ಹಬ್ಬ ಶಿವಮೊಗ್ಗ ದಸರಾದ ಆರನೇ ದಿನವಾದ ಇಂದು ನಗರದ ಶಿವಪ್ಪ ನಾಯಕ ಆರಮನೆಯಲ್ಲಿ ಆಯೋಜಿಸಿದ್ದ ಕಲಾ ದಸರಾ ನೋಡುಗರ ಕಣ್ಮನ ಸೆಳೆಯಿತು. ಕಲಾದಸರಾ…

ಅಜೀಂ ಪ್ರೇಮ್‌ಜಿ ವಿ.ವಿ.ಯಿಂದ ಶಿಕ್ಷಣ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶಾತಿ

ಶಿವಮೊಗ್ಗ,ಅ.೮: ಬೆಂಗಳೂರಿನ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು ಶಿಕ್ಷಣ ಶೈಕ್ಷಣಿಕ ಮೌಲ್ಯಮಾಪನ ವಿಷಯದಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶಾತಿ ಆರಂಭಿಸಿದೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಇಂದುಪ್ರಸಾದ್…

ಬನ್ನಿ ಮುಡಿಯುವ ಮಂಟಪದಲ್ಲಿ ರಾಜಕಾರಣಿಗಳ ಶೋಗೆ ಬ್ರೇಕ್ ಹಾಕಿ/ ನಾಗರೀಕರ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮನವಿ

ಶಿವಮೊಗ್ಗ,ಅ.8: ನಾಡಹಬ್ಬ ದಸರಾದಲ್ಲಿ ಬನ್ನಿ ಮುಡಿಯುವ ಸಂದರ್ಭದಲ್ಲಿ ರಾಜಕಾರಣ ಗಳ ಶಕ್ತಿಪ್ರದರ್ಶನಕ್ಕೆ ಕಡಿವಾಣ ಹಾಕಬೇಕು ಎಂದು ಸಾಮಾನ್ಯ ನಾಗರೀಕರ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ. ನಾಡಹಬ್ಬ ದಸರಾವು…

ಚರ್ಮ ಕೈಗಾರಿಕೆಯಲ್ಲಿ ವಿವಿಧ ಯೋಜನೆಗಾಗಿ ಆನ್‌ಲೈನ್ ಅರ್ಜಿ ಆಹ್ವಾನ /ಇ-ಆಸ್ತಿ ವ್ಯವಸ್ಥೆ ಜಾರಿ : ಸ್ವತ್ತಿನ ನಮೂನೆ 2/3 ಇ-ಆಸ್ತಿ ತಂತ್ರಾಂಶದಲ್ಲಿ ಮಾತ್ರ ಲಭ್ಯ ಈ ಸುದ್ದಿಗಳನ್ನು ಓದಲು ಲಿಂಕ್ ಬಳಸಿ

ಶಿವಮೊಗ್ಗ, ಅಕ್ಟೋಬರ್ 07:   ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಚರ್ಮಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ…

error: Content is protected !!