ತಿಂಗಳು: ಅಕ್ಟೋಬರ್ 2024

ಅ.26ರಂದು ಬೆಂಗಳೂರಿನ ಎಸ್.ಬಂಗಾರಪ್ಪ ವಿಚಾರ ವೇದಿಕೆ ವತಿಯಿಂದ ದಿ.ಬಂಗಾರಪ್ಪನವರ 92ನೇ ಹುಟ್ಟುಹಬ್ಬ ಆಚರಣೆ

ಶಿವಮೊಗ್ಗ,ಅ.23: ಬೆಂಗಳೂರಿನ ಎಸ್.ಬಂಗಾರಪ್ಪ ವಿಚಾರ ವೇದಿಕೆ ವತಿಯಿಂದ ದಿ.ಬಂಗಾರಪ್ಪನವರ 92ನೇ ಹುಟ್ಟುಹಬ್ಬ ಆಚರಣೆಯನ್ನು ಅ.26ರಂದು ಸೊರಬದಲ್ಲಿ ಆಚರಿಸಲಾಗುವುದು ಎಂದು ವೇದಿಕೆಯ ಅಧ್ಯಕ್ಷ ವೇಣುಗೋಪಾಲ್ ನಾಯ್ಕ್ ಹೇಳಿದರು. ಅವರು…

ಕೆನರಾ ಆ್ಯಸ್ಪೈರ್ಯ್ ಪ್ರಾಡೆಕ್ಟ್ ಲೋಕಾರ್ಪಣೆ ವಿದ್ಯಾರ್ಥಿಗಳಲ್ಲಿ ಹೂಡಿಕೆಯ ಅರಿವು ಅತ್ಯಗತ್ಯ: ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಅಭಿಪ್ರಾಯ

ಶಿವಮೊಗ್ಗ: ಇಂದಿನ ಯುವ ಪೀಳಿಗೆಯು ಸೃಜನಶೀಲ ತಂತ್ರಜ್ಞಾನದ ಜಾಣತನವನ್ನು ಹೊಂದಿದ್ದು ಇದರೊಂದಿಗೆ ಆರ್ಥಿಕ ಹೂಡಿಕೆಯ ಅರಿವನ್ನು ವಿಸ್ತರಿಸಿಕೊಳ್ಳಿ‌ ಎಂದು ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಭಿಪ್ರಾಯಪಟ್ಟರು.…

ಅ.31 :ಮಲೆನಾಡಿನ ವಿಶಿಷ್ಟ ಜನಪದ ಕಲೆ ಅಂಟಿಗೆ ಪಂಟಿಗೆ ಪ್ರದರ್ಶನ

ಶಿವಮೊಗ್ಗ :- ಮಲೆನಾಡಿನ ವಿಶಿಷ್ಟ ಜನಪದ ಕಲೆಗಳಲ್ಲಿ ಒಂದಾದ ಅಂಟಿಗೆ ಪಂಟಿಗೆ ಕಲಾ ಪ್ರದರ್ಶನ ಶಿವಮೊಗ್ಗ ನಗರದಲ್ಲಿ  ಅಕ್ಟೋಬರ್ 31 ನೆಯ ಗುರುವಾರ ಸಂಜೆ 6 ರಿಂದ…

ಇತಿಹಾಸದ ಪರಂಪರೆ ಬಿಂಬಿಸುವ ದಸರಾ ಬೊಂಬೆಗಳು*

ಶಿವಮೊಗ್ಗ: ಜನರ ಜೀವನಶೈಲಿ, ಆಚಾರ-ವಿಚಾರ, ಸಂಸ್ಕೃತಿ ಪರಂಪರೆ ಪ್ರತಿಬಿಂಬಿಸುವ ಮತ್ತು ಹಿಂದಿನ ಅನೇಕ ಘಟನೆಗಳ ಬಗ್ಗೆ ಮಾಹಿತಿ ನೀಡಲು ಬೊಂಬೆ ಸಂಸ್ಕೃತಿ ಇಂದಿಗೂ ಪ್ರಸ್ತುತ ಎಂದು ಫ್ರೆಂಡ್ಸ್…

ಮಲೆನಾಡು ರೈತರ ಭೂಸಮಸ್ಯೆ ಬಗೆರಹಿಸುವ ನಿಟ್ಟಿನಲ್ಲಿ ಕೇಂದ್ರದಲ್ಲಿ ಸಕಾರಾತ್ಮಕ ಪ್ರಯತ್ನ ಜೊತೆಗೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಜೊತೆ ಮಾತುಕತೆ: ಸಂಸದ ಬಿ.ವೈ.ರಾಘವೇಂದ್ರ

ಸಾಗರ : ಮಲೆನಾಡು ರೈತರ ಭೂಸಮಸ್ಯೆ ಬಗೆರಹಿಸುವ ನಿಟ್ಟಿನಲ್ಲಿ ಕೇಂದ್ರದಲ್ಲಿ ಸಕಾರಾತ್ಮಕ ಪ್ರಯತ್ನ ನಡೆಸಲಾಗುತ್ತದೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಜೊತೆ ಹಿರಿಯರ…

ಅನಾಮದೇಯ ಮಹಿಳೆಯ ಶವ ಪತ್ತೆ

ಶಿವಮೊಗ್ಗ. ಅಕ್ಟೋಬರ್ 22;ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಣಕಟ್ಟೆ ಚಾನಲ್‌ನಲ್ಲಿ ಸುಮಾರು 70 ವರ್ಷ ವಯಸ್ಸಿನ ಅನಾಮದೇಯ ಮಹಿಳೆಯ ಶವ ಪತ್ತೆಯಾಗಿದ್ದು, ಶವವನ್ನು…

ಯೋಗಾಭ್ಯಾಸದಿಂದ ಆತ್ಮವಿಶ್ವಾಸ ವೃದ್ಧಿ: ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ

ಶಿವಮೊಗ್ಗ: ಯೋಗ ಅಭ್ಯಾಸದಿಂದ ಮಾನಸಿಕ ಖಿನ್ನತೆ ದೂರವಾಗುತ್ತದೆ. ನಮಗೆ ಸದಾ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುವ ಜತೆಯಲ್ಲಿ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ರಾಜ್ಯಪ್ರಶಸ್ತಿ ಪುರಸ್ಕೃತ ಶಿವಗಂಗಾ ಯೋಗಕೇಂದ್ರದ…

ಕುಪ್ಪಳ್ಳಿಯಲ್ಲಿ ರಾಜ್ಯ ಮಟ್ಟದ ಚಾರಣ ಕಾರ್ಯಕ್ರಮ

ಶಿವಮೊಗ್ಗ:ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನ ದ ಸಹಕಾರದಿಂದ ಬರುವ ನವೆಂಬರ್ ೧೫, ೧೬, ೧೭ ರಂದು ಮೂರು ದಿನಗಳ ಮಲೆನಾಡು ರಾಜ್ಯ ಮಟ್ಟದ…

ಕೋಮುವಾದಿ ಶಕ್ತಿಗಳ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ/ನಾಡಿನ ಸಮಸ್ಯೆಗಳನ್ನು ಮರೆತಿರುವ ದುಷ್ಟ ರಾಜಕಾರಣಕ್ಕೆ ಕಡಿವಾಣ ಹಾಕಿ ಪ್ರಜಾಪ್ರಭುತ್ವವನ್ನು ರಕ್ಷಿಸಿ ಅಗ್ರಹ

ಶಿವಮೊಗ್ಗ: ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುವ ಕೋಮುವಾದಿ ಶಕ್ತಿಗಳ ವಿರುದ್ಧ ದಲಿತ ಸಂಘರ್ಷ ಸಮಿತಿಯ(ಸಂಯೋಜಕ) ಕಾರ‍್ಯಕರ್ತರು ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಕರ್ನಾಟಕದಲ್ಲಿ ಬಿಜೆಪಿ ಮತ್ತು…

ಕೃಷಿ ವಿಜ್ಞಾನ ಕೇಂದ್ರದ ಯಶಸ್ವಿ ಆಹಾರೋದ್ಯಮಿಗಳಿಗೆ ಪುರಸ್ಕಾರ:ಕಿಸಾನ್ ಸಮೃದ್ಧಿಯಿಂದ ಸಂದ ಭಾಗ್ಯ-ಡಾ. ಸುನಿಲ್ ಸಿ.

2024 25ನೇ ಕೃಷಿ ಮೇಳದಲ್ಲಿ ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗದಲ್ಲಿ ತರಬೇತಿ ಹೊಂದಿ ಯಶಸ್ವಿಯಾಗಿ ಉದ್ಯಮಿಗಳಾಗಿ ಹೊರಹೊಮ್ಮಿದ ರೈತ ಮತ್ತು ರೈತ ಮಹಿಳೆಯರಿಗೆ ಸಂದ ಪುರಸ್ಕಾರವು ಕೃಷಿ…

error: Content is protected !!