ತಿಂಗಳು: ಅಕ್ಟೋಬರ್ 2024

ಎಲ್ಲೆಡೆ ಸಂಭ್ರಮದ ಭೂಮಿ ಹುಣ್ಣಿಮೆ

ಶಿವಮೊಗ್ಗ, ಅ.೧೭:ಶಿವಮೊಗ್ಗವು ಸೇರಿದಂತೆ ಜಿಲ್ಲಾದಾದ್ಯಂತ ರೈತರು ಸಡಗರ ಸಂಭ್ರಮದಿಂದ ಭೂಮಿ ಹುಣ್ಣಿಮೆ ಹಬ್ಬವನ್ನು ಇಂದು ಆಚರಿಸಿದರು.ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಬೆಳೆಗಳ ನಡುವೆ ಭೂಮಿ ತಾಯಿಗೆ ಗುರುವಾರ ಜಿಲ್ಲಾದ್ಯಂತ…

ಸಾಗರ TO ಮಂತ್ರಾಲಯ ಬಸ್ ಸಂಚಾರಕ್ಕೆ ಹಸಿರು ನಿಶಾನೆ/ಶಕ್ತಿ ಯೋಜನೆ ರಾಜ್ಯದ ಮಹಿಳೆಯರಲ್ಲಿ ಹೊಸಚೈತನ್ಯ:ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ : ಶಕ್ತಿ ಯೋಜನೆ ರಾಜ್ಯದ ಮಹಿಳೆಯರಲ್ಲಿ ಹೊಸಚೈತನ್ಯ ಮೂಡಿಸಿದ್ದು, ಅವರ ಸುಖಕರ ಪ್ರಯಾಣಕ್ಕೆ ಅದ್ಯತೆ ಸಿಕ್ಕಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ…

ಅ.19 ರಂದು ಕಂಠಸ್ಥ ಹಾಗೂ ಏಕಾಕೀ ದಶಗ್ರಂಥ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ ಕಾರ್ಯಕ್ರಮ :ನಟರಾಜ್ ಭಾಗವತ್

ಶಿವಮೊಗ್ಗ,ಅ.೧೭: ಅ.೧೯ರಂದು ಶನಿವಾರ ಸಂಜೆ ೭ಕ್ಕೆ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಕಂಠಸ್ಥ ಹಾಗೂ ಏಕಾಕೀ ದಶಗ್ರಂಥ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ ಕಾರ್ಯಕ್ರಮ ನಡೆಯಲಿದೆ…

ಸರ್ಕಾರ ಯಾವ ಮುಖ ಇಟ್ಟು ಈ ಜಯಂತಿ ಆಚರಿಸುತ್ತಿದೆ : ಮಾಜಿ ಗೃಹಮಂತ್ರಿ ಆರಗಜ್ಞಾನೇಂದ್ರ

ಶಿವಮೊಗ್ಗ,ಅ.೧೭: ವಾಲ್ಮೀಕಿ ಜಯಂತಿ ಈ ಬಾರಿ ಅದ್ಧೂರಿಯಾಗಿ ಆಚರಿಸಿದೆ. ವಿಶೇಷವಾಗಿ ಜಾಹಿರಾತು ನೀಡಿದ್ದು, ಅನೇಕ ಕಾರ್ಯಕ್ರಮಗಳನ್ನು ಘೋಷಿಸಿದೆ. ಆದರೆ ಸರ್ಕಾರ ಯಾವ ಮುಖ ಇಟ್ಟು ಈ ಜಯಂತಿ…

ತಾಯಿಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ : ತಾಯಿಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಬರುವ ರೋಗಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅನತ್ಯ ಅನುದಾನ ನೀಡಿ ಎಲ್ಲ ಸೌಲಭ್ಯ ಕಲ್ಪಿಸಲಾಗುತ್ತಿದೆ…

ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

ಸಾಗರ : ಇಲ್ಲಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಗಜಾನನ ಹಿರೇಮಠ (೫೦) ಬುಧವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು…

ಚೆನ್ನೈ ವಿಮಾನ ನಿಲ್ದಾಣದಲ್ಲಿ ನಡೆದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಶ್ರೀ ಶಬರೀಶ್ ಸ್ವಾಮಿ

ಚನೈ,ಅ.15: ಚೆನ್ನೈವಿಮಾನ ನಿಲ್ದಾಣದಲ್ಲಿ ನಡೆದ ಕ್ಯಾನ್ಸರ್ ಜಾಗೃತಿ ಅಂಗವಾಗಿ ಪಿಂಕ್ ಮ್ಯಾರಥಾನ್ ಸಂಸ್ಥೆ ನಡೆಸಿದ ವಿಶೇಷ ಸಮಾರಂಭದಲ್ಲಿ ಶ್ರೀ ಶಬರೀಶ್ ಸ್ವಾಮಿಯವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು. ಈ…

ಅ 18 ರಿಂದ 24 ರವರೆಗೆ ಕೃಷಿ ಮತ್ತು ತೋಟಗಾರಿಕೆ ಮೇಳ/ ’ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ’ ಎಂಬ ಧೈಯವಾಕ್ಯದೊಂದಿಗೆ ಆಚರಣೆ :ಡಾ.ಆರ್.ಸಿ.ಜಗದೀಶ್

ಶಿವಮೊಗ್ಗ : ಅಕ್ಟೋಬರ್ ೧೫ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ…

ಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ: ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ ಅಕ್ಟೋಬರ್ 15 ಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ. ಕನ್ನಡದ ಉಳಿವಿಗಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಜಿಲ್ಲಾಡಳಿತ,…

ನಗರದಲ್ಲಿ ಕಲುಷಿತ ಕುಡಿಯುವ ನೀರು ಜನ ಬಲಿಯಾಗುವ ಮುನ್ನ ಎಚ್ಚೆತ್ತುಕೊಳ್ಳಿ ಅಧಿಕಾರಿಗಳೇ ಜನರ ತಾಳ್ಮೆಯ ಜೊತೆ ಅಧಿಕಾರಿಗಳು ಚೆಲ್ಲಾಟ : ಮಾಜಿ ಶಾಸಕ ಪ್ರಸನ್ನಕುಮಾರ್

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಕಲುಷಿತ ಕುಡಿಯುವ ನೀರು ಬರುತ್ತಿದ್ದು, ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ನೂರಾರು ಜನ ಬಲಿಯಾಗುವ ಮುನ್ನ ಕೂಡಲೇ ಅಧಿಕಾರಿಗಳು ಎಚ್ಚೆತ್ತು…

error: Content is protected !!