ತಿಂಗಳು: ನವೆಂಬರ್ 2024

ಎ.ಟಿ.ಎನ್.ಸಿ.ಸಿ : ಆಚಾರ್ಯ ಕನ್ನಡ ಉತ್ಸವ:ಕನ್ನಡ ಕಲಿಕೆಯ ಬಗ್ಗೆ ಕುತೂಹಲ ಬೆಳೆಸಿಕೊಳ್ಳಿ : ಎಸ್.ಎನ್.ನಾಗರಾಜ

ಶಿವಮೊಗ್ಗ: ನ.೨೦ಭಾಷೆಯ ಬಳಕೆಯಿಂದ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗಲಿದ್ದು, ಯುವ ಸಮೂಹ ಕನ್ನಡದ ಕಲಿಕೆಯತ್ತ ಹೆಚ್ಚು ಕುತೂಹಲ ಬೆಳೆಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ…

ನ. 26 ರಂದು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಕಾರ್ಮಿಕರ ಎಚ್ಚರಿಕಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ :ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ

ಶಿವಮೊಗ್ಗ: ಕಳಸ ಬಂಡೂರಿ ಮಹಾದಾಯಿ ಯೋಜನೆಗೆ ಕೇಂದ್ರ ಸರ‍್ಕಾರ ಅನುಮತಿ ನೀಡಬೇಕು ಎಂಬುದು ಸೇರಿದಂತೆ ಸುಮಾರು ೨೫ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಘ…

ನ.23 ರಂದು ರಾಷ್ಟಭಕ್ತರ ಬಳಗದಿಂದ ಕಾಶಿಯಾತ್ರೆ ಮತ್ತು ಅಯೋಧ್ಯ ಯಾತ್ರೆ:ರಾಷ್ಟಭಕ್ತರ ಬಳಗದ ಮುಖಂಡ ಮಹಾಲಿಂಗಶಾಸ್ತ್ರಿ

ಶಿವಮೊಗ್ಗ:ನ.19 ರಾಷ್ಟಭಕ್ತರ ಬಳಗದಿಂದ ಕಾಶಿಯಾತ್ರೆ ಮತ್ತು ಅಯೋಧ್ಯ ಯಾತ್ರೆಯನ್ನು ಏರ್ಪಡಿಸಲಾಗಿದ್ದು, ನ.೨೩ ರ ಬೆಳಗ್ಗೆ ೬ ಗಂಟೆಗೆ ಶಿವಮೊಗ್ಗದಿಂದ ವಿಶೇ? ರೈಲು ಹೊರಡಲಿದೆ ಎಂದು ಡಿಸಿಸಿ ಬ್ಯಾಂಕ್…

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿಯವರ ಜನ್ಮ ದಿನಾಚರಣೆ:ಇಂದಿರಾ ಗಾಂಧಿ ಈ ದೇಶದ ಹೆಮ್ಮೆಯ ಉಕ್ಕಿನ ಮಹಿಳೆ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್

ಶಿವಮೊಗ್ಗ: ಇಂದಿರಾ ಗಾಂಧಿ ಈ ದೇಶದ ಹೆಮ್ಮೆಯ ಉಕ್ಕಿನ ಮಹಿಳೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಹೇಳಿದರು.ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ…

ಪ್ರಚೋದನಾಕಾರಿ ಹೇಳಿಕೆ ನೀಡಿರುವ ಮಾಜಿ DCM ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ ಕಾಂಗ್ರೇಸ್ ವತಿಯಿಂದ ಮನವಿ

ಸಾಗರ : ಪ್ರಚೋದನಾಕಾರಿ ಹೇಳಿಕೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸಿ, ಸೂಕ್ತ ಕಾನೂನುಕ್ರಮ ಜರುಗಿಸಲು ಒತ್ತಾಯಿಸಿ ಬ್ಲಾಕ್ ಕಾಂಗ್ರೇಸ್ ವತಿಯಿಂದ ಉಪವಿಭಾಗಾಧಿಕಾರಿಗಳ…

ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ

ಶಿವಮೊಗ್ಗ, ನವೆಂಬರ್19ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ನವೆಂಬರ್-೨೦೨೪ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ…

ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ.

ಶಿವಮೊಗ್ಗ ನವೆಂಬರ್ 19 ಪರಿಶಿ? ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿ? ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ೨೦೨೪-೨೫ನೇ ಸಾಲಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅನ್‌ಲೈನ್ ಮೂಲಕ ಅರ್ಜಿ…

ಶಿವಮೊಗ್ಗ ಹುಲಿ ಸಿಂಹಧಾಮಕ್ಕೆ ಬೇರೆ ರಾಜ್ಯದಿಂದ ಬಂದ ವಿವಿಧ ಪ್ರಾಣಿಗಳು

ಶಿವಮೊಗ್ಗ ನವೆಂಬರ್ 19 ; : ಕೇಂದ್ರಿಯ ಮೃಗಾಲಯ ಪ್ರಾಧಿಕಾರ ನವದೆಹಲಿರವರಿಂದ ಶಿವಮೊಗ್ಗ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಿಂದ ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ ಮೃಗಾಲಯಗಳ ನಡುವೆ ಹೆಚ್ಚುವರಿಯಾಗಿರುವ ಪ್ರಾಣಿಗಳನ್ನು…

ಆರ್ ಎಸ್ ಎಸ್ ಬಗ್ಗೆ ಮಾತಾಡಿದ್ರೆ ಸುಮ್ನಿರೊಲ್ಲ- ಖರ್ಗೆ ದೇಶದ ಜನರ ಕ್ಷಮೆ ಕೇಳಲು ಈಶ್ವರಪ್ಪ ಆಗ್ರಹ

ಶಿವಮೊಗ್ಗ, ನ.19:ಆರ್ ಎಸ್ ಎಸ್ ಹಾಗೂ ಬಿಜೆಪಿ ವಿಷಕಾರಿ ಹಾಗೂ ಅದನ್ನು ಕೊಲ್ಲಬೇಕು ಎಂದು ಹೇಳಿರುವ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಈಶ್ವರಪ್ಪ ಇವರ…

ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು ಇಬ್ಬರು ಮಹಿಳೆಯರು ಸಾವು !

ಶಿವಮೊಗ್ಗ,ನ.18 :ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳೆಹೊನ್ನೂರು ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (೩೦)…

error: Content is protected !!