ತಿಂಗಳು: ನವೆಂಬರ್ 2024

ಸರ್ಕಾರಿ ಶಾಲೆಗಳಲ್ಲಿ ಓದುವುದೇ ಒಂದು ಹೆಮ್ಮೆ ದಶಮಾನೋತ್ಸವದ ಸಂಭ್ರಮದಲ್ಲಿ :ಶಾಸಕಿ ಬಲ್ಕೀಷ್ ಬಾನು

ಶಿವಮೊಗ್ಗ: ನ.15 : ಸರ್ಕಾರಿ ಶಾಲೆಗಳಲ್ಲಿ ಓದುವುದೇ ಒಂದು ಹೆಮ್ಮೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು ಹೇಳಿದರು. ಅವರು ಇಂದು ಸರ್ಕಾರಿ ಪ್ರಥಮ ದರ್ಜೆ…

ಶಬರಿ ಮಲೈನಂತಹ ದೊಡ್ಡ ದೇವಸ್ಥಾನಗಳ ಮುಂದೆ ಕುಳಿತು ಭಿಕ್ಷೆ ಬೇಡುವುದು ಒಳ್ಳೆಯದು ಸರ್ಕಾರದ ವಿರುದ್ದ :ಶಾಸಕ ಚನ್ನಬಸಪ್ಪ ಅಕ್ರೋಶ

ಶಿವಮೊಗ್ಗ: ಆಶ್ರಯ ಮನೆಗಳ ಫಲಾನುಭವಿಗಳ ಸಮಸ್ಯೆ ಪರಿಹಾರಕ್ಕೆ ನಗರಕ್ಕೆ ಬರುವಂತೆ ವಸತಿ ಸಚಿವ ಜಮೀರ್ ಅಹಮ್ಮದ್ ಅವರಿಗೆ ನಾಲ್ಕು ಬಾರಿ ಆಹ್ವಾನ ನೀಡಲಾಗಿತ್ತು. ಆದರೆ ಬಂದಿಲ್ಲ. ಈಗ…

ನ.18 ರಿಂದ ನ.21 ರವರೆಗೆ ಬೀರಪ್ಪ ದೇವರ ಭಂಡಾರ ಜಾತ್ರೆ ಆಯೋಜನೆ : ನಿರ್ದೇಶಕ ಸಿ.ಎಚ್. ಮಾಲತೇಶ್ ರಿಂದ ಮಾಹಿತಿ

ಶಿವಮೊಗ್ಗ: ವಿನೋಬನಗರದ ಕನಕನಗರದಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ನ.18 ರಿಂದ ನ.21 ರವರೆಗೆ 4 ದಿನಗಳ ಕಾಲ ಬೀರಪ್ಪ ದೇವರ ಭಂಡಾರ ಜಾತ್ರೆ ಆಯೋಜನೆ ಮಾಡಲಾಗಿದೆ ಎಂದು…

ಭರ್ಜರಿಯಾಗಿ ನಡೆದ ಹೋರಿ ಬೆದರಿಸುವ ಹಬ್ಬ |ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದೆ ಮೈಬೆವರಿಳಿಸಿದ ಹೋರಿಗಳು

ಸೊರಬ:ನ.15 ಪೈಲ್ವಾನರಾ… ಹಿಡಿರಿ ಹೋರಿ, ಹರಿ ಕೊಬ್ಬರಿ, ಹೊಡಿರಿ ಕೇಕೆ.. ಇದು ತಾಲೂಕಿನ ತಾವರೆಕೊಪ್ಪ ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬದ ಧಮಾಕಾ. ಗ್ರಾಮದಲ್ಲಿ ಹೋರಿ ಹಬ್ಬ ಆಚರಣಾ…

ವೈದ್ಯಾಧಿಕಾರಿಗಳ ತಾತ್ಕಾಲಿಕ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ |ಭತ್ತಕ್ಕೆ ಬೆಂಬಲ ಬೆಲೆ; ರೈತರ ನೊಂದಣಿ ಪ್ರಕ್ರಿಯೆ ಆರಂಭ

ವೈದ್ಯಾಧಿಕಾರಿಗಳ ತಾತ್ಕಾಲಿಕ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ ಶಿವಮೊಗ್ಗ, ನವೆಂಬರ್ 15 ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು…

ಪ್ರಜಾಪ್ರಭುತ್ವ ಒಂದು ಬಲಿಷ್ಟ ವ್ಯವಸ್ಥೆ ಸಾಮಾನ್ಯ ವ್ಯಕ್ತಿ ಕೂಡ ಉನ್ನತ ಸ್ಥಾನಕ್ಕೇರಬಹುದೆಂಬುದಕ್ಕೆ ಇದು ಸಾಕ್ಷಿ:ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ ನ.15) ಪ್ರಜಾಪ್ರಭುತ್ವ ಒಂದು ಬಲಿಷ್ಟ ವ್ಯವಸ್ಥೆ. ಅತಿ ಸಾಮಾನ್ಯ ವ್ಯಕ್ತಿ ಕೂಡ ಉನ್ನತ ಸ್ಥಾನಕ್ಕೇರಬಹುದೆಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಹೇಳಿದರು.  ಸಂಸದೀಯ ವ್ಯವಹಾರಗಳು…

ಮಕ್ಕಳು ದೇಶದ ಭವಿಷ್ಯವನ್ನು ಪ್ರತಿನಿಧಿಸುವ ಅತ್ಯಮೂಲ್ಯವಾದ ಸಂಪತ್ತು; ಮಕ್ಕಳ ದಿನಾಚರಣೆಯ ಸಮಾರಂಭದಲ್ಲಿ : ಶ್ರೀ ಸಾಯಿನಾಥ ಸ್ವಾಮೀಜಿ ಅಭಿಪ್ರಾಯ

ಶಿವಮೊಗ್ಗ, ನ,15: ಮಕ್ಕಳ ಮನಸ್ಸು ನಿರ್ಮಲವಾಗಿರುತ್ತದೆ, ಮೇಲು ಕೀಳು ಎಂಬ ಭೇದ ಭಾವ ಇರುವುದಿಲ್ಲ, ಮಕ್ಕಳು ದೇಶದ ಭವಿಷ್ಯವನ್ನು ಪ್ರತಿನಿಧಿಸುವ ಅತ್ಯಮೂಲ್ಯವಾದ ಸಂಪತ್ತು. ಎಂದು ಶ್ರೀ ಆದಿಚುಂಚನಗಿರಿ…

ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಸಾವು !

ಸಾಗರ : ತಾಲ್ಲೂಕಿನ ಶರಾವತಿ ಹಿನ್ನೀರಿನ ಕಳಸವಳ್ಳಿ ಬಳಿ ತೆಪ್ಪ ಮುಳುಗಿ ಮೂವರು ಯುವಕರು ಮೃತಪಟ್ಟ ಧಾರುಣ ಘಟನೆ ನಡೆದಿದೆ. ತಾಲ್ಲೂಕಿನ ಶರಾವತಿ ಹಿನ್ನೀರಿನ ಸಿಗಂದೂರು ವಾಸಿ…

ನಮ್ಮ ಶಿವಮೊಗ್ಗ ಸ್ಕೇಟಿಂಗ್ ಅಸೋಸಿಯೇಷನ್ ಆರು ಕ್ರೀಡಾಪಟುಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ, ಬಂಪರ್ ಪ್ರಶಸ್ತಿ: ಸಂಸದ ರಾಘವೇಂದ್ರ ಅಭಿನಂದನೆ

ಶಿವಮೊಗ್ಗ, ನ.೧೪:ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ರೋಲರ್ ಸ್ಕೇಟಿಂಗ್  ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಆರು ಸ್ಕೇಟರ್‌ಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಮೊದಲ ಹಂತದಲ್ಲೇ ಐದರಿಂದ ಏಳು…

ಜೆ.ಎನ್.ಎನ್.ಸಿ.ಇ : ಸಿವಿಲ್‌ ವಿಭಾಗದಿಂದ ಕೋಲ್ಡ್ ಪಾಟ್ ಹೋಲ್ ಮಿಕ್ಸ್ ಆವಿಷ್ಕಾರ/ ರಸ್ತೆ ಗುಂಡಿಗಳಿಗೆ ಬಂತು ನಾವೀನ್ಯತೆಯ ಕಾಯಕಲ್ಪ…!,

ಶಿವಮೊಗ್ಗ: ರಸ್ತೆಯಲ್ಲಿ ಹೋಗುವಾಗ ಎದುರಾಗುವ ಗುಂಡಿಗಳು ಅದೆಷ್ಟು ಸಂದರ್ಭದಲ್ಲಿ ವಾಹನ ಸವಾರರಿಗೆ ಅಪಘಾತವಾಗುವಂತೆ ಮಾಡುತ್ತದೆ. ಅದರಲ್ಲೂ ಮಳೆಗಾಲದಲ್ಲಿ ಗುಂಡಿಗಳದ್ದೆ ಕಾರುಬಾರು. ಇಂತಹ ಸವಾಲುಗಳನ್ನು ಅರಿತ ಜೆ.ಎನ್.ಎನ್‌ ಎಂಜಿನಿಯರಿಂಗ್‌…

error: Content is protected !!