ದಿನ: ನವೆಂಬರ್ 16, 2024

ಯುವಜನರಲ್ಲಿ ಅನೇಕ ಕೌಶಲ್ಯ, ಕಲೆ ಇದೆ. ಅದನ್ನು ಬಳಸಿಕೊಂಡು ವ್ಯಕ್ತಿತ್ವ ಬೆಳವಣಿಗೆ ಮಾಡಿಕೊಂಡು ಅವಕಾಶ ಸದುಪಯೋಗ ಪಡಿಸಿಕೊಳ್ಳಿ :ಶಾಸಕಿ  ಬಲ್ಕೀಷ್ ಬಾನು 

ಶಿವಮೊಗ್ಗ :ನ.16 ಯುವಜನರ ಸರ್ವತೋಮುಖ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆಗಳು ಸಹಾಯಕವಾಗಿದೆ. ಯುವ ಸಮೂಹವು ತಮ್ಮ ಪ್ರತಿಭೆಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರವು ಅನೇಕ ವೇದಿಕೆಗಳನ್ನು ಸೃಷ್ಟಿಸುತ್ತಿದೆ ಎಂದು ವಿಧಾನ…

ಸಚಿವ ಜಮೀರ್‌ಖಾನ್‌ರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಿ ಜಿಲ್ಲಾ ಜೆಡಿಎಸ್ ಪ್ರತಿಭಟನೆ

ಶಿವಮೊಗ್ಗ,ನ.16:ಸಚಿವ ಜಮೀರ್ ಅಹಮ್ಮದ್ ಖಾನ್‍ಅವರನ್ನು ಸಚಿವ ಸಂಪುಟದಿಂದ ವಜಾಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ಘಟಕದ ವತಿಯಿಂದ ಇಂದು ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ…

ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ಬಂಧನಕ್ಕೆ ಬೀದಿಗಿಳಿದ ಕಾಂಗ್ರೇಸ್

ಶಿವಮೊಗ್ಗ ನ.16 : ಪ್ರಚೋದನಾ ಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರ ಭಕ್ತ ಬಳಗದ ಸಂಚಾಲಕ ಕೆ.ಎಸ್. ಕ್ರಿ ಈಶ್ವರಪ್ಪ ಅವರ…

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಮಾರಂಭ ರೋಟರಿ ಪೂರ್ವ ಶಾಲೆಯ ವಿದ್ಯಾರ್ಥಿಗಳಿಂದ 24 ಕಲಾ ಪ್ರಕಾರಗಳಲ್ಲಿ ಪ್ರಶಸ್ತಿ

ಶಿವಮೊಗ್ಗ : ರೋಟರಿ ಪೂರ್ವ ಆಂಗ್ಲ ಮಾಧ್ಯಮ ಶಾಲೆ ರಾಜೇಂದ್ರನಗರ ಶಿವಮೊಗ್ಗ ಮತ್ತು ರವೀಂದ್ರನಗರ ಕ್ಲಸ್ಟರ್‍ನ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ, ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಮಾರಂಭದಲ್ಲಿ ರೋಟರಿ…

ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು: ‘ಕೌಶಲ್ಯ – 2024’ ಉದ್ಘಾಟನೆ;ಬದುಕಿನಲ್ಲಿ ಸೃಜನಶೀಲತೆ ಸದಾ ಪ್ರಕಾಶಿಸುತ್ತಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ: ಸಾಂಸ್ಕೃತಿಕ ರಾಷ್ಟ್ರದಲ್ಲಿ ಬಾಳುತ್ತಿರುವ ನಮ್ಮಲ್ಲಿ ಸೃಜನಶೀಲತೆ ಎಂಬುದು ಸದಾ ಪ್ರಕಾಶಿಸುತ್ತಿರಲಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ…

ನಮ್ ಬೇಳೆಕಾಳು ಬೆಂದ್ರೆ ಸಾಕು!, ನೆಗಿಟೀವ್ ಥಿಂಕಿಂಗ್ ಅಂಕಣದೊಳಗೊಂದು ಸುತ್ತು….,

ಸಾಮಾಜಿಕ ಜಾಲತಾಣದ ಚಿತ್ರ ಇದು ನಮ್ಮ ನಡುವಿನ ಕೆಲವೇ ಕೆಲವರಲ್ಲಿ ಇರುವ ಮನೋಭಾವನೆ ಹಾಗೂ ವ್ಯಕ್ತಿತ್ವ ಎಂದರೆ ತಪ್ಪಾಗಲಿಕ್ಕಿಲ್ಲ. ಏನಾದರೂ ಆಗಲಿ ಯಾರು ಹಾಳಾದರೆ ನಮಗೇನು?ಒಟ್ಟಾರೆ ನಮ್ಮ…

ನಾನು, ನನ್ನಿಂದ್ಲೇ, ನನ್ ಬಿಟ್ರೆ ಎಂತಿಲ್ಲ ಅನ್ಬೇಡ್ರಿ!, ಗಜೇಂದ್ರ ಸ್ವಾಮಿ ಅವರ ಇಂದಿನ ನೆಗಿಟೀವ್ ಥಿಂಕಿಂಗ್ ಅಂಕಣ ಓದಿ

ಗಜೇಂದ್ರ ಸ್ವಾಮಿ ಎಸ್.ಕೆ., ಶಿವಮೊಗ್ಗ(ಮೂಲ- ಅರಹತೊಳಲು, ಭದ್ರಾವತಿ) ವಾರದ ಅಂಕಣ- 20 ನಾನು, ನನ್ನಿಂದಲೇ ಎಲ್ಲಾ, ನನ್ನನ್ನು ಬಿಟ್ರೆ ಯಾರ ಕೈಲೂ ಆಗಲ್ಲ, ನನಗದು ಗೊತ್ತು ನನಗೆ…

ನ.16 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ:ಕಾಣೆಯಾದವರ ಮಾಹಿತಿ ನೀಡಲು ಮನವಿ:ಬೆಳೆ ನಷ್ಟ ಪರಿಹಾರಕ್ಕೆ ಪ್ರಸ್ತಾವನೆ: ಆಕ್ಷೇಪಣೆ ಸಲ್ಲಿಸಬಹುದು:ನ. 17 ರಿಂದ 20 ರವರೆಗೆ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ನ.೧೬ ರಂದು ಜಿಲ್ಲಾ ಮಟ್ಟದ ಯುವಜನೋತ್ಸವಶಿವಮೊಗ್ಗ ನವೆಂಬರ್ 16 : ಜಿಲ್ಲಾಡಳಿತ, ಜಿಲ್ಲಾ ಪಂಚಾಂiiತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ…

You missed

error: Content is protected !!