ದಿನ: ನವೆಂಬರ್ 21, 2024

ನ.19ರಿಂದ ನ.26ರವರೆಗೆ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಕಾರ್ಯಕ್ರಮ ಅಯೋಜನೆ

ಶಿವಮೊಗ್ಗ:ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ನ.19ರಿಂದ ನ.26ರವರೆಗೆ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಗಿಡಕ್ಕೆ ನೀರು ಎರೆಯುವುದರ ಮೂಲಕ…

ರಾಜ್ಯ ಸರ್ಕಾರದ ಗ್ಯಾರಂಟಿ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕೆ |ಕಾಂಗ್ರೇಸ್ ಸರ್ಕಾರ ದಿವಾಳಿಯಾಗಿದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೀಗೆಳಲು ಕಾರಣವೇನು

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ 136 ಸ್ಥಾನ ಪಡೆದ ಕಾಂಗ್ರೆಸ್ ಸರ್ಕಾರ ಯೋಜನೆಗಳ ಅನುಷ್ಠಾನಕ್ಕೆ ಹಣ ಕ್ರೂಢಿಕರಣ ಮಾಡಲಾಗದೆ ಜನದ ದಿಕ್ಕು…

ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಶ್ರಮಿಸೋಣ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ರಿಂದ ಅಭಿಪ್ರಾಯ ವ್ಯಕ್ತ

ಶಿವಮೊಗ್ಗ ನ.21  ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಸದೃಢರಾಗುವ ಮೂಲಕ ದೇಶದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ…

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟನೆ|ಮಕ್ಕಳಲ್ಲಿನ ವಿಭಿನ್ನ ಪ್ರತಿಭೆಯನ್ನು ಅನಾವರಣಗೊಳಿಸುವುದು ಪ್ರತಿಭಾ ಕಾರಂಜಿ: ಶಾಸಕ ಎಸ್ ಎನ್ ಚನ್ನಬಸಪ್ಪ

ಶಿವಮೊಗ್ಗ ನ.21ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟçದ ಸಂಸ್ಕೃತಿಯನ್ನು ಹಾಗೂ ಮಕ್ಕಳಲ್ಲಿನ ವಿಭಿನ್ನ ಪ್ರತಿಭೆಯನ್ನು ಅನಾವರಣಗೊಳಿಸುವುದು ಪ್ರತಿಭಾ ಕಾರಂಜಿ. ಈ ಮಕ್ಕಳ ಸಾಂಸ್ಕೃತಿಕ ಹಬ್ಬ ಯಶಸ್ವಿಯಾಗಲಿ ಎಂದು ಶಾಸಕರಾದ…

ಅರ್ಹ ಬಿಪಿಎಲ್ ಪಡಿತರ ಚೀಟಿದಾರರು ಆತಂಕ ಪಡುವ ಅಗತ್ಯವಿಲ್ಲ- ಸಿ.ಎಸ್.ಚಂದ್ರಭೂಪಾಲ |ನ.26 ರಿಂದ ಭದ್ರ ನಾಲೆಗಳಿಗೆ ಮುಂಗಾರು ಹಂಗಾಮಿನ ನೀರು ಸ್ಥಗಿತ|ನ.23 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನವೆಂಬರ್ ನವೆಂಬರ್21;; ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಅನು?ನಗೊಂಡಿರುವ “ಅನ್ನಭಾಗ್ಯ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆ ಫಲ ದಕ್ಕುವುದು ರಾಜ್ಯ ಸರ್ಕಾರದ ಮುಖ್ಯ ಧೈಯವಾಗಿರುತ್ತದೆ.…

ನಾಳೆ ಈ ನಗರದ ಈ ಭಾಗಗಳಲ್ಲಿ ಕರೆಂಟ್ ಕಟ್.ಏರಿಯಾಗಳ ಮಾಹಿತಿಗೆ ಲಿಂಕ್ ಬಳಸಿ|ಡಿ.6 ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

, ನವೆಂಬರ್ 21: : ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ನ.22 ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ತ್ರೈಮಾಸಿಕ  ನಿರ್ವಹಣೆ ಕಾಮಗಾರಿ ಇರುವುದರಿಂದ ಈ…

ಫಿಲೋಮೀನ್ ರಾಜ್ ರವರ ಮೊದಲನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ದೈಹಿಕ ಶಿಕ್ಷಣ ಶಿಕ್ಷಕರಿಗೆ, ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ | ವಿಶೇಷ ಚೇತನರಿಗೆ ಕ್ರೀಡಾ ಕೂಟದ ಆಯೋಜನೆ |

     ನ.21 ಈ ಕ್ರೀಡಾ ಕೂಟವನ್ನು ಒಂದು ದಿನದ ಮಟ್ಟಿಗೆ ದಿನಾಂಕ : 26/11/2024 ರಂದು ಶಿವಮೊಗ್ಗ ಜಿಲ್ಲೆಯ ಸರ್ಕಾರಿ,ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ…

error: Content is protected !!