ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಮೇ 22:
ಮೇ 23 ರ ನಾಳೆ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಫೀಡರ್‍ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆವಿ ಯು.ಜಿ. ಕೇಬಲ್ ಚಾರ್ಜಿಂಗ್ ಕಾಮಗಾರಿ ಇರುವುದರಿಂದ ನಗರದ ಬಾಲರಾಜ್ ಅರಸ್ ರಸ್ತೆ, ಬಾಪೂಜಿನಗರ, ಟ್ಯಾಂಕ್ ಮೊಹಲ್ಲಾ, ಬಸವನಗುಡಿ, ಮಂದಾರ ಶಾಲೆ ರಸ್ತೆ, ಹೊಯ್ಸಳ ಕಾಲೇಜ್ ರಸ್ತೆ, ಕೋರ್ಟ್, ಡಿ.ಸಿ.ಸಿ ಬ್ಯಾಂಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಜರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೇ 24 ರ ನಾಡಿದ್ದು ವಿದ್ಯುತ್ ವ್ಯತ್ಯಯ

ಮೇ 24 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4ಫೀಡರ್‍ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆವಿ ಯು.ಜಿ. ಕೇಬಲ್ ಚಾರ್ಜಿಂಗ್ ಕಾಮಗಾರಿ ಇರುವುದರಿಂದ ನಗರ ವ್ಯಾಪ್ತಿಯ ಬ್ಲಡ್ ಬ್ಯಾಂಕ್ ರಸ್ತೆ, ರೈಲ್ವೆ ಸ್ಟೇಷನ್, ಬಸವನಗುಡಿ, ವಿನಾಯಕನಗರ, ಹನುಮಂತನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

By admin

ನಿಮ್ಮದೊಂದು ಉತ್ತರ

error: Content is protected !!