೧೪:
ಜಿಲ್ಲಾ ಮೀನುಗಾರಿಕೆ ಇಲಾಖೆಯು ವಿವೀಧ ಯೋಜನೆಗಳಡಿ ಇಲಾಖೆ ಕೆರೆಗಳು, ಗ್ರಾ.ಪಂ. ಕೆರೆಗಳು, ಜಲಾಶಯಗಳಿಗೆ ಮತ್ತು ನದಿ ಭಾಗಗಳಿಗೆ ೭೦-೮೦ ಎಂ.ಎಂ. ಗಾತ್ರದ ಬಲಿತ ಬಿತ್ತನೆ ಮೀನುಮರಿಗಳನ್ನು ಸರ್ಕಾರ ನಿಗಧಿಪಡಿಸಿರುವ ದರಗಳಲ್ಲಿ
ರಾಜ್ಯದ ನೊಂದಾಯಿತ ಖಾಸಗಿ ಮೀನು ಕೃಷಿಕರಿಂದ ಖರೀದಿ ಮಾಡಿ ದಾಸ್ತಾನು ಮಾಡಲು ಮೀನುಮರಿ ಪಾಲನೆದಾರರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ದಿ: ೩೦/೦೬/೨೦೨೨ ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.