ರಾಯಚೂರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ೩೫೧ನೇ ಆರಾಧನಾ ಮಹೋತ್ಸವ ಅಂಗವಾಗಿ ನಿಕಟ ಪೂರ್ವ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಸಂಸದಬಿ. ವೈ.
ರಾಘವೇಂದ್ರ ಹಾಗೂ ಸಹೋದರ ಬಿ. ವೈ ವಿಜಯೇಂದ್ರ ಕುಟುಂಬ ಸಮೇತವಾಗಿ
ಶ್ರೀ ರಾಯರ ದರ್ಶನವನ್ನು ಪಡೆದು, ಭಕ್ತಿ ಪೂರ್ವಕವಾಗಿ ಪೂಜೆ ಸಲ್ಲಿಸಿದರು ಹಾಗೂ ಶ್ರೀ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ಆಶೀರ್ವಾದವನ್ನು ಪಡೆದರು.