ಶಿವಮೊಗ್ಗ,
ಗೌರಿ ಮತ್ತು ಗಣೇಶ ಹಬ್ಬ ಶಾಂತಿಯುತವಾಗಿ ನಡೆಯಲು ಗೃಹ ಸಚಿವ ಆರಗ ಜ್ಞಾನೇಂದ್ರ ಪೊಲೀಸ್ ಇಲಾಖೆಗೆ ಹಲವು ಸಲಹೆ ಸೂಚನೆ ನೀಡಿದ್ದು, ಹಬ್ಬ ಎಂದಿನಂತೆ ಸಂಭ್ರಮದಿಂದ ನಡೆಯುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.


ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಅಹಿತಕರ ಘಟನೆ ನಡೆದಿವೆ. ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಅತ್ಯಂತ ಸೂಕ್ಷ್ಮವಾಗಿ ಗಮನಿಸಿದ್ದು, ಹಿಂದೂಗಳ ಪವಿತ್ರ ಹಬ್ಬವಾದ ಗೌರಿ ಮತ್ತು ಗಣೇಶ ಹಬ್ಬ ಯಾವುದೇ ಗಲಾಟೆ ಇಲ್ಲದೇ ಸುಗಮವಾಗಿ

ನಡೆಸಲು ಈಗಾಗಲೇ ಗೃಹ ಸಚಿವರ ಸೂಚನೆಯಂತೆ ಮುಂಜಾಗ್ರತೆ ಕ್ರಮ ಕೈಗೊಂಡಿದ್ದಾರೆ ಎಂದರು.

By admin

ನಿಮ್ಮದೊಂದು ಉತ್ತರ

error: Content is protected !!