ಶಿವಮೊಗ್ಗ, ಸೆ.03: ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಡೀನ್ ಹಾಗೂ ನಿರ್ದೇಶಕ ಸ್ಥಾನಕ್ಕೆ ಇದೇ ಸಂಸ್ಥೆಯ ಜನರಲ್ ಮೆಡಿಸನ್ ವಿಭಾಗದ ಮುಖ್ಯಸ್ಥರಾದ ಹಾಗೂ ಪ್ರಾಧ್ಯಾಪಕರಾದ ಡಾ| ವಿರುಪಾಕ್ಷಪ್ಪ ವಿ. ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರದ ವೈದ್ಯಕೀಯ ವಿಜ್ಞಾನ ಇಲಾಖೆ ಆದೇಶ ಹೊರಡಿಸಿದೆ.

ಬರುವ ಮೂರು ವರ್ಷಗಳ ಅವಧಿಗೆ ಅಥವಾ ನಿವೃತ್ತಿ ಆಗುವವರೆಗೆ ಈ ಹುದ್ದೆಯಲ್ಲಿ ಅವರು ಕರ್ತವ್ಯ ನಿರ್ವಹಿಸಲಿದ್ದಾರೆ. ಅವರು ನಿನ್ನೆ ಅಧಿಕಾರ ಸ್ವೀಕರಿಸಿದರು.

By admin

ನಿಮ್ಮದೊಂದು ಉತ್ತರ

You missed

error: Content is protected !!