ನವದೆಹಲಿ/ಶಿವಮೊಗ್ಗ:

ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಅರ್ಬನ್ ಅಭಿಯಾನದ ಅಡಿಯಲ್ಲಿ ಶಿವಮೊಗ್ಗಕ್ಕೆ ರಾಜ್ಯದ ಪ್ರಥಮ, ದೇಶದಲ್ಲಿ ಆಯ್ಕೆಯಾಗಿರುವ ಕೇವಲ ಹನ್ನೆರಡು ನಗರಗಳಲ್ಲಿ ಸ್ಥಾನ ಪಡೆದಿದ್ದು, ಈ ನಿಟ್ಟಿನಲ್ಲಿ ದೊರೆತಿರುವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಮೇಯರ್ ಸುನೀತಾ ಅಣ್ಣಪ್ಪ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಸ್ವೀಕರಿಸಿದರು.
ನಿನ್ನೆ ಸಂಜೆ ನವದೆಹಲಿಯ ತಲ್ಕಾಟೋರಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛ ಸರ್ವೇಕ್ಷಣ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮೇಯರ್ ಸುನೀತಾ ಅಣ್ಣಪ್ಪ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.


ಈ ವೇಳೆ ಆಯುಕ್ತ ಮಾಯಣ್ಣ ಗೌಡ, ಆರೋಗ್ಯ ವಿಭಾಗದ ಅಮೋಘ್ ಹಾಗೂ ಇತರರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!