ಶಿವಮೊಗ್ಗ, ಅ.೦೮: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಪವರ್ ಮ್ಯಾನ್ ಉಮಾಶಂಕರ್(೪೭) ತೀವ್ರ ಸ್ವರೂಪದ ಗಾಯಗೊಂಡಿದ್ದಾರೆ.


ವಿದ್ಯುತ್ ಕಂಬದ ನಿರ್ವಹಣೆ ಮಾಡುವ ವೇಳೆ ಗುರುವಾರ ಸಂಜೆ ಈ ಅವಘಡ ಸಂಭವಿಸಿದೆ.ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳ ಸಿಬ್ಬಂದಿ ಉಮಾಶಂಕರ್ ಅವರನ್ನು ಕೆಳಗಿ ಳಿಸಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಣಿಪಾಲ್ ಆಸ್ಪತ್ರೆಗೆ ರವಾನಿ ಸಲಾಗಿದೆ. ಹಿರಿಯ ಅಕಾರಿಗಳ ನಿರ್ಲ ಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ಅವರು ಸದಾ ತಪ್ಪಿಸಿಕೊಳ್ಳುವ ಕೆಲಸ ಮಾಡುತ್ತಾರೆ ಎಂಬ ಇನ್ನಷ್ಟು ಮಾಹಿತಿ ಸದ್ಯದಲ್ಲೇ…?!

By admin

ನಿಮ್ಮದೊಂದು ಉತ್ತರ

error: Content is protected !!