ಶಿವಮೊಗ್ಗ, ಜುಲೈ
ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯಲ್ಲಿ 2023-24 ನೇ ಸಾಲಿನ ಮುಂಗಾರು ಹಂಗಾಮಿಗೆ ದಿನಾಂಕ: 06-07-2023 ರಿಂದ ನೀರು ಹರಿಸಲಾಗುವುದು.


ಅಚ್ಚುಕಟ್ಟು ರೈತರು ಹಾಗೂ ಸಾರ್ವಜನಿಕರು, ಜನ, ಜಾನುವಾರುಗಳೊಂದಿಗೆ ಮುಖ್ಯನಾಲೆ ಹಾಗೂ ಉಪನಾಲೆಗಳಲ್ಲಿ ಯಾವುದೇ ಚಟುವಟಿಕೆಗಳನ್ನು

ಮಾಡದೇ ಸುರಕ್ಷಿತ ಸ್ಥಳಗಳಿಗೆ ತರಳುವಂತೆ ಹಾಗೂ ಮುನ್ನೆಚ್ಚರಿಕೆಯಿಂದ ಇರುವಂತೆ ಕ.ನೀ.ನಿ.ನಿ ತುಂಗಾ ಮೇಲ್ದಂಡೆ ಯೋಜನೆಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!