ಬೆಂಗಳೂರು,ನ.06: 

ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ದೀಪಾವಳಿಯಂದು ಪಟಾಕಿ ಮಾರಾಟ, ಹಚ್ಚೋದಕ್ಕೆ ರಾಜ್ಯ ಸರ್ಕಾರ ನಿಷೇಧ ಹೇರಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಮಾತನಾಡಿ, ಕರೋನ ಹಿನ್ನಲೆ ಈ ವರ್ಷ ಸರಳ ದೀಪಾವಳಿ ಆಚರಿಸಲು ನಿರ್ದರಿಸಿದ್ದು, ಪಟಾಕಿ ಹಚ್ಚುವ ಸಂದರ್ಭದಲ್ಲಿ ಜನರು ಗುಂಪು ಸೇರುವ ಸಾಧ್ಯತೆ ಇದ್ದು, ಶಬ್ದ ಮತ್ತು ಮಾಲಿನ್ಯ ಪಟಾಕಿಗಳನ್ನು ಹೇರಿದ್ದೇವೆ ಎಂಬ ಮಾಹಿತಿ ನೀಡಿದ್ದು, ಶೀಘ್ರದಲ್ಲೇ ಸರ್ಕಾರದಿಂದ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಪಟಾಕಿ ನಿಷೇಧ

ಇನ್ನು ಈಗಾಗಲೇ ರಾಜಸ್ಥಾನ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಹರಿಯಾಣ ಸೇರಿದಂತೆ ಹಲವು ರಾಜ್ಯಗಳು ಕೊರೋನಾ ಸೋಂಕು ಹರಡುವ ಭೀತಿಯ ಹಿನ್ನಲೆಯಲ್ಲಿ ದೀಪಾವಳಿ ಹಬ್ಬದಂದು ಪಟಾಕಿ ಮಾರಾಟ ಮತ್ತು ಹಚ್ಚೋದಕ್ಕೆ ನಿಷೇಧ ಹೇರಿ ಮಹತ್ವದ ಆದೇಶ ಹೊರಡಿಸಿವೆ.

By admin

ನಿಮ್ಮದೊಂದು ಉತ್ತರ

error: Content is protected !!