ಉದ್ಯೋಗ ಮೇಳ
ಶಿವಮೊಗ್ಗ, ಆಗಸ್ಟ್ ೨೧,

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ ೨೩ ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಸಂದರ್ಶನದಲ್ಲಿ


ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ದಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ ೧೮

ರಿಂದ ೩೫ ವ?ದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ

ಕಚೇರಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : : 08182-255293, 9380663606, 9482023412,ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!