ಸಂಗ್ರಹ ಚಿತ್ರ

ಶಿಕಾರಿಪುರ: ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಸಹೋದರರಿಂದ ಹಲ್ಲೆಗೊಳಗಾದ ಪತಿಯ ಪರ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಪತ್ನಿ ವಿ಼ಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಶಿಕಾರಿಪುರ ತಾಲೂಕಿನ ಕಾಗಿನಲ್ಲಿಯ ಚಂದ್ರಪ್ಪ ಎಂಬುವರ ಪತ್ನಿ ಸುಶೀಲಮ್ಮ (40)ಎಂಬುವರು ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಪ್ಪಿತಸ್ಥರನ್ನು ಬಂಧಿಸುವವರೆಗೂ ಅಂತ್ಯ ಸಂಸ್ಕಾರ ಮಾಡುವುದಿಲ್ಲ. ಪೊಲೀಸರು ಅವರನ್ನು ಬಂಧಿಸಬೇಕೆಂದು ಮೃತೆಯ ಸಂಬಂಧಿ ಮಂಜುನಾಥ್ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!