ಸಾಂಧರ್ಬಿಕ ಚಿತ್ರ


ಶಿವಮೊಗ್ಗ:
ದೇಶಾದ್ಯಂತ ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ಕಲ್ಪಿಸಿರುವುದನ್ನು ವಿರೋಧಿಸಿ ಡಿ.11ರಂದು ಶಿವಮೊಗ್ಗ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ತುರ್ತು ಚಿಕಿತ್ಸೆ ಮತ್ತು ಕೋವಿಡ್ ಹೊರತುಪಡಿಸಿ ಉಳಿದೆಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಐಎಂಎ ಗೌರವ ಕಾರ್ಯದರ್ಶಿ ಡಾ| ಶಂಭುಲಿಂಗ ಬಂಕೊಳ್ಳಿ ಕೋರಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!