ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆ ತನಕ ಮಾತ್ರ ಇರುತ್ತದೆ ಎಂದು ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಮಧು ಬಂಗಾರಪ್ಪ,  ಬಿಜೆಪಿಯವರಿಗೆ ಯೋಗ್ಯತೆ ಇಲ್ಲ ಅವರು ಈ ತರಹದ ಜನರಿಗೆ

ಹತ್ತಿರದ ಯಾವ ಯೋಜನೆ ಕೊಟ್ಟಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಗ್ಯಾರಂಟಿ ಯೋಜನೆಗಳಿಗೆ ಹಣ ಖರ್ಚು ಮಾಡುತ್ತಿರುವುದು ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿರುವ ಕುಮಾರಸ್ವಾಮಿಯವರ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಮಧು

ಬಂಗಾರಪ್ಪ ನಾವು ನಮ್ಮ ಕಾರ್ಯಕ್ರಮದ ಜಾತ್ರೆ ಮಾಡುತ್ತೇವೆ ಹೊರತು ಎಲ್ಲಮ್ಮನ ಜಾತ್ರೆ ಮಾಡೋಲ್ಲ ನಾವು ಮಾರಿ ಹಬ್ಬ ಮಾತ್ರ ಮಾಡೋದ ಎಂದರು.

By admin

ನಿಮ್ಮದೊಂದು ಉತ್ತರ

error: Content is protected !!