ಶಿವಮೊಗ್ಗ, ಏ.04:
ಬಿಜೆಪಿಯು ಶೋಷಿತರ ಪರವಾಗಿ ಇಲ್ಲ. ಅದು ಹಿಂದುಳಿದ ವರ್ಗಗಳನ್ನು ಕಡೆಗಣಿಸುತ್ತಿದೆ, ಮೋದಿಯವರು, ಹಿಂದುಳಿದ ವರ್ಗಗಳ ಬಗ್ಗೆ ಅಲಕ್ಷ್ಯವಾಗಿ ಮಾತನಾಡುತ್ತಾರೆ. ಹಾಗಾಗಿ ಈ ಬಾರೀ ಶೋಷಿತರೆಲ್ಲರೂ ಸೇರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುತ್ತಾರೆ ಎಂದು


ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಇಕ್ಕೇರಿ ರಮೇಶ್ ತಿಳಿಸಿದರು.
ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷ ಯಾವತ್ತೂ ನೋವು ನಲಿವಿನ ಅರಿವನ್ನು ಹೊಂದುವವರು. ನೊಂದವರ ನೆರಳಾಗಿ ಬದುಕುತ್ತಿದೆ ಎಂಬುದನ್ನು

ಎಲ್ಲರೂ ಅರ್ಥ ಮಾಡಿಕೊಂಡಿದ್ದಾರೆ ಹಾಗಾಗಿ ಕಾಂಗ್ರೆಸ್ ಪಕ್ಷ ಈ ಬಾರಿ ರಾಜ್ಯದಲ್ಲಿ ಅಷ್ಟೇ ಅಲ್ಲ ಶಿವಮೊಗ್ಗದಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತದೆ

ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗ್ಯಾರಂಟಿ ಅಧ್ಯಕ್ಷ ಚಂದ್ರಭೂಪಾಲ್, ಪ್ರಮುಖರಾದ ಶ್ರೀಧರ ಮೂರ್ತಿ ನವುಲೆ, ಎಸ್.ಬಿ. ಅಶೋಕ್ ಕುಮಾರ್, ಹೆಚ್.ಆರ್. ಮಹೇಂದ್ರ, ಜಿ. ಪದ್ಮನಾಭ್, ಪುಷ್ಪಕ್ ಕುಮಾರ್ ಇದ್ದರು.

By admin

ನಿಮ್ಮದೊಂದು ಉತ್ತರ

error: Content is protected !!