ಶಿವಮೊಗ್ಗ, ಡಿಸೆಂಬರ್ 02

ಶಿವಮೊಗ್ಗ ತಾಲ್ಲೂಕು ಆಯನೂರು ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೆöÊಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುರಿಂದ ಡಿ.12 ರ ಬೆಳಿಗ್ಗೆ 9.30 ರಿಂದ 6 ಗಂಟೆವರೆಗೆ

ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ,

ಸೇವಾಲಾಲ್ ನಗರ, ಚನ್ನಹಳ್ಳಿ, ಇಟ್ಟಿಗೇಹಳ್ಳಿ, ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

By admin

ನಿಮ್ಮದೊಂದು ಉತ್ತರ

You missed

error: Content is protected !!