ಶಿವಮೊಗ್ಗ, ಆ.17:
ಕೋವಿಡ್ 19 ಪಾಸಿಟಿವ್ ಸಂಖ್ಯೆ ಇಳಿಕೆ ಎನಿಸಿದರೂ ಸಹ ಸಾವಿನ ಸಂಖ್ಯೆ ನಿರಂತರವಾಗುತ್ತಿರುವುದು ಆತಂಕದ ಸಂಗತಿ.
31 ಜನರಲ್ಲಿ ಸೋಂಕು ತಗುಲಿದೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
5156 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದರಲ್ಲಿ 4696 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ ಸೋಂಕಿನಿಂದ ಸಾವಿನ್ನಪ್ಪಿದವರ ಸಂಖ್ಯೆ 1053 ಎಂದು ಹೆಲ್ತ್ ಬುಲೆಟಿನ್ ತಿಳಿಸಿದ್ದು ಇಂದು 02ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
31 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 31 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 19 ಜನ ಸೋಂಕಿನಿಂದ ದಾಖಲಾಗಿದ್ದಾರೆ. 166 ಜನ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ. ಒಟ್ಟು 303 ಜನರಲ್ಲಿ ಸೋಂಕು ಸಕ್ರಿಯವಾಗಿದೆ.
ಕಾಲೇಜಿನ ವಿದ್ಯಾರ್ಥಿ/ನಿಯರು ಮತ್ತು ಸಿಬ್ಬಂದಿಗಳನ್ನ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದೆ. ಇವತ್ತು 00 ವಿದ್ಯಾರ್ಥಿ/ನಿಯರನ್ನ ಕೊರೋನ ಟೆಸ್ಟ್ ಗೆ ಒಳಪಡಿಸಲಾಗಿದೆ, 01 ವಿದ್ಯಾರ್ಥಿಗಳಿಗೆ ಕೊರೋನ ಪಾಸಿಟಿವ್ ಬಂದಿದೆ. ಇವತ್ತು 00 ಸಿಬ್ಬಂದಿಗೆ ಕೊರೋನ ಪಾಸಿಟಿವ್ ಬಂದಿದೆ ಎಂದು ಬುಲಿಟಿನ್ ತಿಳಿಸಿದೆ.

ತಾಲೂಕವಾರು ವಿವರ
ಶಿವಮೊಗ್ಗ: 20,
ಭದ್ರಾವತಿ: 02,
ಶಿಕಾರಿಪುರ: 00,
ತೀರ್ಥಹಳ್ಳಿ:02,
ಸೊರಬ-00,,
ಹೊಸನಗರ-00,
ಸಾಗರದಲ್ಲಿ -04,
ಹೊರಜಿಲ್ಲೆ:03

By admin

ನಿಮ್ಮದೊಂದು ಉತ್ತರ

error: Content is protected !!