ಯಾವುದು ಇಳಿಕೆ,

ಮೊಬೈಲ್ , ಚಾರ್ಜರ್, ಚಿನ್ನ, ವಜ್ರಾಭರಣ, ಎಲೆಕ್ಟ್ರಾನಿಕ್ಸ್ ಉಪಕರಣಗಳು , ಬಟ್ಟೆ. ಚಪ್ಪಲಿ ಚರ್ಮದ ಉತ್ಪನ್ನಗಳು , ವಿದೇಶಿ ಉತ್ಪನ್ನಗಳ ಬೆಲೆ ಇಳಿಕೆ , ಪೆಟ್ರೋಲಿಯಂ ಉತ್ಪನ್ನಗಳಿಗೆ ಅಗತ್ಯವಿರುವ ರಾಸಾಯನಿಕಗಳ ಮೇಲಿನ ಕಸ್ಟಮ್ ಡ್ಯೂಟಿ ಇಳಿಕೆ, ಸ್ಟೀಲ್ ಸ್ಕ್ರಾಪ್ ಮೇಲಿನ ರಿಯಾಯಿತಿ ಕಸ್ಟಮ್ಸ್ ಸುಂಕ, ವಿದೇಶಿ ಯಂತ್ರೋಪಕರಣಗಳು, ಕೃಷಿ ಸರಕುಗಳು, ಸಹಕಾರದ ಹೆಚ್ಚುವರಿ ಶುಲ್ಕ ಶೇ.೧೨-೭ ಕ್ಕೆ ಇಳಿಕೆ, ಚಿನ್ನದ ತದ್ರೂಪಿ ಆಭರಣಗಳು ಇಳಿಕೆಯಾಗಿವೆ.

ಯಾವುದು ಏರಿಕೆ

ಕ್ರಿಪ್ಟೋಕರೆನ್ಸಿ ಮೇಲಿನ ಹೂಡಿಕೆ, ಆಮದು ಮಾಡಿಕೊಳ್ಳಲಾಗುವ ವಸ್ತುಗಳು, ಛತ್ರಿಗಳ ಮೇಲಿನ ಸುಂಕ ಏರಿಕೆ, ಉಳಿದಂತೆ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಈ ಹಿಂದೆ ಇದ್ದ ತೆರಿಗೆ ಪದ್ಧತಿಯನ್ನೇ ಮುಂದುವರೆಸಲಾಗಿದೆ.

By admin

ನಿಮ್ಮದೊಂದು ಉತ್ತರ

You missed

error: Content is protected !!