ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆಯ ಎಲ್ಲ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಇಲ್ಲಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ.


ಫೆ. 20ರಂದು ಹರ್ಷ ಹತ್ಯೆ ನಡೆದಿತ್ತು. ನಂತರ ಹಂತ ಹಂತವಾಗಿ ಆರೋಪಿಗಳನ್ನು ಬಂಧಿಸಲಾಗಿತ್ತು.
ಹೆಚ್ಚಿನ ವಿಚಾರಣೆಗಾಗಿ 11 ದಿನಗಳು ಪೊಲೀಸ್‌ ವಶಕ್ಕೆ ನೀಡಲಾಗಿತ್ತು. ಸೋಮವಾರ ಅವಧಿ ಮುಕ್ತಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಅವರ ಆರೋಗ್ಯ ತಪಾಸಣೆ ನಡೆಸಿದ ನಂತರ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದರು
.

By admin

ನಿಮ್ಮದೊಂದು ಉತ್ತರ

error: Content is protected !!