ಶಿವಮೊಗ್ಗ,ಮಾ.31:
ನಗರದ ಪ್ರತಿಷ್ಟಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ನೂತನ ಅಧ್ಯಕ್ಷರಾಗಿ ಸಹಕಾರಿ ತಜ್ಞ ಜಿ.ಎಸ್. ನಾರಾಯಣರಾವ್ ಹಾಗೂ ಕಾರ್ಯದರ್ಶಿಗಳಾಗಿ ಎಂಪಿಎಂ ನಿವೃತ್ತ ಎಂಜಿನಿಯರ್‌ ಎಸ್.ಎನ್.ನಾಗರಾಜ ಆಯ್ಕೆಯಾಗಿದ್ದಾರೆ.
ಬುಧವಾರ ಉದ್ಯಮಿ ಟಿ.ಆರ್‌.ಅಶ್ವಥನಾರಾಯಣ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ 2022-27 ನೇ ಸಾಲಿನ ಪ್ರಥಮ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.


ಉಪಾಧ್ಯಕ್ಷರಾಗಿ ಉದ್ಯಮಿಗಳಾದ ಸಿ.ಆರ್.ನಾಗರಾಜ, ಸಹ ಕಾರ್ಯದರ್ಶಿಗಳಾಗಿ ಖ್ಯಾತ ವೈದ್ಯರಾದ ಡಾ.ಪಿ.ನಾರಾಯಣ್ ಖಜಾಂಚಿಗಳಾಗಿ ಉದ್ಯಮಿ ಡಿ.ಜಿ.ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!