ಜಿಲ್ಲೆ ಸುದ್ದಿ ಒಂದೂವರೆ ಗಂಟೆ ಶಿವಮೊಗ್ಗ ಹೊಳಲೂರು ಮಾರ್ಗ ಬಂದ್, ಆಗಿದ್ದೇನು? admin 28/04/2022 ಶಿವಮೊಗ್ಗ, ಏ. 28: ಇಂದು ಸಂಜೆ ಸುರಿದ ಗುಡುಗು ಸಿಡಿಲು ಮಿಶ್ರಿತ ಭಾರೀ ಗಾಳಿ ಮಳೆಗೆ ನಾನಾ ಅವಾಂತರಗಳಾಗಿವೆ. ಶಿವಮೊಗ್ಗ ಹೊನ್ನಾಳಿ ರಸ್ತೆಯ ಹೊಳಲೂರು ಬಳಿ ಭಾರೀ ಮರವೊಂದು ಸಂಪೂರ್ಣ ರಸ್ತೆಗೆ ಅಡ್ಡವಾಗಿ ಬಿದ್ದ ಪರಿಣಾಮ ಇಡೀ ಮಾರ್ಗ ಸುಮಾರು ಒಂದರಿಂದ ಒಂದೂವರೆ ಗಂಟೆಗಳ ಕಾಲ. ಸಂಪೂರ್ಣ ಬಂದ್ ಆಗಿತ್ತು. ಇಂದು ಬಾರೀ ಆಲಿಕಲ್ಲುಗಳ ಮಳೆಯಾಗಿದೆ. ಚಿತ್ರ: ಪಾಂಡೂ ಅರಹತೊಳಲು Continue Reading Previous: ಬಿಜೆಪಿ ಕಾರ್ಯಕರ್ತರಿಂದ ಜಿಲ್ಲಾರಕ್ಷಣಾಧಿಕಾರಿಗಳಿಗೆ ಮನವಿ ಮತಾಂಧ ವ್ಯಕ್ತಿಗಳ ವಿರುದ್ಧ ಕ್ರಮಕೈಗೊಳ್ಳಿNext: ಶಿವಮೊಗ್ಗ/ ಪ್ರೇಮವಿವಾಹಕ್ಕೆ ಮಗುವಿನ ಕೊಡುಗೆ: ಮತ್ತೆ ಅಡ್ಡಿಯಾದ ಜಾತಿ “ಸಂಬಂಧ” ಕಳಚಿತೇ? ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ: ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕ ವಾಗಿ 3 ಟಿಎಂಸಿ ನೀರು ಹರಿಸುವ ಯೋಜನೆಗೆ ಚಾಲನೆ : ಟಿ.ರಘುಮೂರ್ತಿ admin 06/09/2026 ಸುದ್ದಿ ಶಿವಮೊಗ್ಗ: ಸಹ್ಯಾದ್ರಿ ಕೃಷಿ ಸಂತೆ’ಗೆ ಭರ್ಜರಿ ಪ್ರಶಂಸೆ: ರೂ.45 ಲಕ್ಷಕ್ಕೂ ಹೆಚ್ಚು ವಹಿವಾಟು, 50,000ಕ್ಕೂ ಹೆಚ್ಚು ಜನರ ಭೇಟಿ admin 06/09/2026 ಸುದ್ದಿ ಶಿವಮೊಗ್ಗ : ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ–ಕಾಂತೇಶ್ ಉಪಸ್ಥಿತಿಯಲ್ಲಿ ಮಡಿಕೆ ಒಡೆದು ಕೃಷ್ಣ ಜನ್ಮಾಷ್ಟಮಿ ಸಂಭ್ರಮ | ವಾಸವಿ ಶಾಲಾ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆ admin 05/09/2026