ಜಿಲ್ಲೆ ಶಿವಮೊಗ್ಗ | ಹೊಸನಗರ ಸಮೀಪ 20 ಅಡಿ ಕಂದಕಕ್ಕೆ ಬಿದ್ದ ಕಾರು admin 01/05/2022 ಶಿವಮೊಗ್ಗ : ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯತಪ್ಪಿ 20 ಅಡಿ ಕಂದಕಕ್ಕೆ ಕಾರು ಬಿದ್ದಿರುವ ಘಟನೆ ವರದಿಯಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿಗಂದೂರಿನಿಂದ ಕೊಲ್ಲೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೆಂಗಳೂರಿನ ಶ್ರೀನಗರ ಮೂಲದ ಒಂದೇ ಕುಟುಂಬದ ಎಂಟು ಜನ ಗಾಯಗೊಂಡಿದ್ದಾರೆ. Continue Reading Previous: ಹೆಣವಿಲ್ಲಿ ಅಳುತ್ತಿದೆ…,! ಸೌಕರ್ಯಗಳೇ ಇಲ್ಲದ ಸೋಮಿನಕೊಪ್ಪ ಭೋವಿ ಕಾಲೋನಿ ಸ್ಮಶಾನ, 2 ಎಕರೆ ಜಾಗದಲ್ಲಿ ಒಂದು ಎಕರೆ ಜಾಗ ಗುಳುಂ ಆಗಿದ್ದೇಲ್ಲಿ..?Next: ಬೆಂಗಳೂರಿನ ವ್ಯಕ್ತಿ ಶಿವಮೊಗ್ಗದ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದೇಕೆ…? ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಅಪರಾಧ ಜಿಲ್ಲೆ ಶಿವಮೊಗ್ಗ, ತಂದೆಯನ್ನೇ ಕೊಲೆ ಮಾಡಿ ಬಾವಿಗೆಸೆದ ಮಗ! admin 14/08/2026 ಜಿಲ್ಲೆ ಸುದ್ದಿ ಶಿವಮೊಗ್ಗ ಅರ್ಹತಾ ಪತ್ರ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ admin 16/07/2026 ಜಿಲ್ಲೆ ಸುದ್ದಿ ಶಿವಮೊಗ್ಗ :NEET ಬದಲಿಗೆ CET ಪರೀಕ್ಷಾ ವ್ಯವಸ್ಥೆ ಜಾರಿಗೆ ತನ್ನಿ/ ಧರ್ಮೇಂದ್ರ ಪ್ರಧಾನ್ ರನ್ನು ಸಚಿವ ಸ್ಥಾನದಿಂದ ವಜಾಮಾಡಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಆಗ್ರಹ admin 27/06/2026