ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಮೇ 07:
ಮೇ 08 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜಿಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.