ಜಿಲ್ಲೆ ಶಿವಮೊಗ್ಗ | ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಇಬ್ಬರು ಪೊಲೀಸರ ವಶಕ್ಕೆ admin 12/05/2022 ಶಿವಮೊಗ್ಗ : ತೀರ್ಥಹಳ್ಳಿ ತಾಲ್ಲೂಕಿನ ಆರಗದಲ್ಲಿ ನಡೆದಿದ್ದ ಮಹಿಳೆ ಮೇಲಿನ ಅತ್ಯಾಚಾರ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. ಸಂಪತ್ ಮತ್ತು ಆದರ್ಶ ಬಂಧಿತ ಆರೋಪಿಗಳು. ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ಪೋಲೀಸರು ಬಲೆ ಬೀಸಿದ್ದಾರೆ. Continue Reading Previous: ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿ ಪ್ರತಿಭಟನೆNext: ರೋಗಿಯ ತಪಾಸಣೆ-ಚಿಕಿತ್ಸೆಯಲ್ಲಿ ವಿಳಂಬವಾಗಿಲ್ಲ: ಡಾ. ಶ್ರೀಧರ್ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಜಿಲ್ಲೆ ಸುದ್ದಿ ಶಿವಮೊಗ್ಗ ಅರ್ಹತಾ ಪತ್ರ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ admin 16/07/2026 ಜಿಲ್ಲೆ ಸುದ್ದಿ ಶಿವಮೊಗ್ಗ :NEET ಬದಲಿಗೆ CET ಪರೀಕ್ಷಾ ವ್ಯವಸ್ಥೆ ಜಾರಿಗೆ ತನ್ನಿ/ ಧರ್ಮೇಂದ್ರ ಪ್ರಧಾನ್ ರನ್ನು ಸಚಿವ ಸ್ಥಾನದಿಂದ ವಜಾಮಾಡಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಆಗ್ರಹ admin 27/06/2026 ಗ್ರಾಮೀಣ ಜಿಲ್ಲೆ ರಾಜ್ಯ ಸುದ್ದಿ ಶ್ರೀನಿಧಿಯ ಅಣ್ಣ, ಉದ್ಯಮಿ, ಸಿಹಿಮೊಗೆಯ ಜನಾನುರಾಗಿ ಟಿ.ಆರ್. ಅಶ್ವತ್ಥ ನಾರಾಯಣ ಶೆಟ್ಟರಿಗೆ ಜೂ. 13 ರಂದು ನಾಗರೀಕ ಸನ್ಮಾನ admin 11/06/2026