ರಾಜ್ಯ ಸುದ್ದಿ ಮೇ 14 : ರಂದು ಉಡುಪಿಗೆ ಹಣಕಾಸು ಸಚಿವೆ ಭೇಟಿ admin 13/05/2022 ಶಿವಮೊಗ್ಗ, ಕೆಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಮನ್ ರವರು ಮೇ 14 ರಂದು ಶನಿವಾರ ಉಡುಪಿಯ ಶ್ರೀಕೃಷ್ಣ ಮಠ ಹಾಗೂ ಕೊಲ್ಲೂರು ಮೂಕಂಬಿಕ ದೇವಸ್ಥಾನಕ್ಕೆ ಬೇಟಿ ನೀಡಲಿದ್ದಾರೆ ಶುಕ್ರವಾರ ದೆಹಲಿಯಿಂದ ಬೆಂಗಳೂರಿಗೆ ಅಗಮಿಸಿ ಶನಿವಾರ ಮುಂಜಾನೆ ಉಡುಪಿಗೆ ಬೇಟಿ ನೀಡಿ ಶ್ರೀ ಕೃಷ್ಣ ಮಠ ಹಾಗೂ ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆಲಿದ್ದಾರೆ Continue Reading Previous: ಸಂಪಾದಕರ ನಿಯೋಗಕ್ಕೆ ಸಕಾರಾತ್ಮಕ ಸ್ಪಂದಿಸಿದ ಸಿಎಂNext: ವೈಯಕ್ತಿಕ ಕೆಲಸಕ್ಕೆಂದು ದೆಹಲಿಗೆ ಭೇಟಿ ನೀಡಿದ್ದೆ: ಆರಗ ಜ್ಞಾನೇಂದ್ರ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ: ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕ ವಾಗಿ 3 ಟಿಎಂಸಿ ನೀರು ಹರಿಸುವ ಯೋಜನೆಗೆ ಚಾಲನೆ : ಟಿ.ರಘುಮೂರ್ತಿ admin 06/09/2026 ಸುದ್ದಿ ಶಿವಮೊಗ್ಗ: ಸಹ್ಯಾದ್ರಿ ಕೃಷಿ ಸಂತೆ’ಗೆ ಭರ್ಜರಿ ಪ್ರಶಂಸೆ: ರೂ.45 ಲಕ್ಷಕ್ಕೂ ಹೆಚ್ಚು ವಹಿವಾಟು, 50,000ಕ್ಕೂ ಹೆಚ್ಚು ಜನರ ಭೇಟಿ admin 06/09/2026 ಸುದ್ದಿ ಶಿವಮೊಗ್ಗ : ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ–ಕಾಂತೇಶ್ ಉಪಸ್ಥಿತಿಯಲ್ಲಿ ಮಡಿಕೆ ಒಡೆದು ಕೃಷ್ಣ ಜನ್ಮಾಷ್ಟಮಿ ಸಂಭ್ರಮ | ವಾಸವಿ ಶಾಲಾ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆ admin 05/09/2026