ಬೆಂಗಳೂರು:
ಲಘು ಉದ್ಯೋಗ ಭಾರತಿ ಬೆಂಗಳೂರು ನಾರ್ಥ್ ಕರ್ನಾಟಕ MSME-2022ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೈಗಾರಿಕಾ ಕ್ಷೇತ್ರದ ಜೀವಮಾನ ಶ್ರೇಷ್ಠ ಸಾಧನೆಗೆ ವಿಧಾನಪರಿಷತ್ ಶಾಸಕರು ಹಾಗೂ ಕೈಗಾರಿಕೋದ್ಯಮಿಗಳೂ ಆದ ಎಸ್. ರುದ್ರೇಗೌಡರಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ , ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಲಘು ಉದ್ಯೋಗ ಭಾರತಿ ಸಂಸ್ಥೆಯ ಮುಖ್ಯಸ್ಥರು, ಪ್ರಮುಖರು ಮತ್ತು ಪದಾಧಿಕಾರಿಗಳು ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವು ಪ್ರಮುಖರು ಉಪಸ್ಥಿತರಿದ್ದರು.