ಶಿವಮೊಗ್ಗ,
ಶಿವಮೊಗ್ಗ ವೈದ್ಯಕೀಯ ವಿಜ್ಞಾ ನಗಳ ಸಂಸ್ಥೆಯ ಪ್ರಯೋಗಾಲಯಕ್ಕೆ ಟೆಕ್ನಿಕಲ್ ಆಫೀಸರ್ ೧ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ನೇಮಕಾತಿ ಸಲುವಾಗಿ ನೇರ ಸಂದರ್ಶನ ಏರ್ಪಡಿಸಿದ್ದು, ಅರ್ಜಿ ಆಹ್ವಾನಿಸಿದೆ.


ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಸಂಸ್ಥೆಯ ವೆಬ್‌ಸೈಟ್ www.sims-shimoga.comನಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸಿಮ್ಸ್‌ನ ನಿರ್ದೇಶಕರ ಸಭಾ ಕೊಠಡಿಯಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಸಂಸ್ಥೆಯ ನಿರ್ದೇ ಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

By admin

ನಿಮ್ಮದೊಂದು ಉತ್ತರ

error: Content is protected !!