ಜಗತ್ತಿನ ಹಲವಾರು ವೇಗವಾಹಿ ಹರಡುತ್ತಿರುವ ಮಂಕಿಪಾಕ್ಸ್ (ಮಂಗನಬಾವು) ತಡೆಗೆ ವಿಮಾನ ಲ್ದಾಣಗಳಲ್ಲಿ ತಪಾಸಣೆ, ಗಾಹೂ ಜಿಲ್ಲಾ ಆಸ್ಪತ್ರೆಗಳಲ್ಲಿ ಹಾಸಿಗೆ ಕಾಯ್ದಿರಿಸುವಿಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ

ವಿಶ್ವದ ಹಲವೆಡೆ ಮಂಕಿಪಾಕ್ಸ್ ಸೋಂಕು ಹರಡುತ್ತಿರುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ.

ರಾಜ್ಯದಲ್ಲಿ, ಕಾಯಿಲೆಯ ಮುನ್ಸೂಚನೆ ಕಂಡ ಕೂಡಲೇ ಸ್ಕ್ರೀನಿಂಗ್, ಎಲ್ಲ ಜಿಲ್ಲೆಗಳಲ್ಲಿ ಆಸ್ಪತ್ರೆ ಬೆಡ್ ಗಳನ್ನು ಕಾಯ್ದಿರಿಸುವುದು,

ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್, ಸೇರಿದಂತೆ ಹಲವು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!