ಶಿವಮೊಗ್ಗ

ಬೆಳಿಗ್ಗೆ10 ರಿಂದ ಸಂಜೆ 5 ರವರೆಗೆ ಎಂಆರ್‌ಎಸ್ ಕ್ವಾಟ್ರಸ್, ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್

ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ -1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!