ಜು 18 ಮತ್ತು 19 ರಂದು ರೈಲ್ವೇ ಬ್ರಿಡ್ಜ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆವರೆಗೆ ಫೀಡರ್-೩ ಪುರಲೆ ಮತ್ತು ಫೀಡರ್-೮ ಜಾವಳ್ಳಿ

ವ್ಯಾಪ್ತಿಯ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ,

ಜಾವಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.