ಶಿವಮೊಗ್ಗ ಜು. 23:
ನಗರ ಉಪವಿಭಾಗ-2 ರ ಘಟಕ-5 ಮತ್ತು ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಜು.23 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.


ಪೇಪರ್ ಪ್ಯಾಕೇಜ್, ಗಂಧರ್ವ ನಗರ, ಶ್ರೀನಿವಾಸ್ ಲೇಔಟ್, ಹಳೇ ಮಂಡ್ಲಿ, ದುರ್ಗಿಗುಡಿ, ಗಾರ್ಡನ್ ಏರಿಯಾ, ನೆಹರು ರಸ್ತೆ, ಎನ್.ಟಿ.ರಸ್ತೆ, ಇಲಿಯಾಜ್ ನಗರ 1ನೇ ಕ್ರಾಸ್‍ನಿಂದ 13ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಇಲಿಯಾಜ್ ನಗರ ಮಂಡಕ್ಕಿ ಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಕುಂಬಾರ ಕೇರಿ, ಬಿಬಿ ರಸ್ತೆ, ಕೆ.ಆರ್.ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಶಿವಶಂಕರ್ ರೈಸ್‍ಮಿಲ್, ಮಂಡ್ಲಿ ಸರ್ಕಲ್, ದಿಲ್ಲಿ ದರ್ಬಾರ್ ಹಿಂಭಾಗ, ಮಂಜುನಾಥ ಪೆಟ್ರೋಲ್ ಬಂಕ್, ಬೈಪಾಸ್ ರಸ್ತೆ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್ -06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

By admin

ನಿಮ್ಮದೊಂದು ಉತ್ತರ

error: Content is protected !!