ಶಿವಮೊಗ್ಗ,
ನಗರದಲ್ಲಿ ಡಿವೈಡರ್ನ ಮೇಲಿರುವ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆ ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಬಿ.ಹೆಚ್.ರಸ್ತೆಯಲ್ಲಿರುವ ದೀಪಕ್ ಪೆಟ್ರೋಲ್ ಬಂಕ್ ಮುಂಭಾಗ ಈ ಘಟನೆ ಸಂಭವಿಸಿದ್ದು, ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲಿನ ವಿದ್ಯುತ್

ಕಂಬಕ್ಕೆ ಡಿಕ್ಕಿ ಹೊಡೆದ್ದಿದ್ದು, ಬಸ್ನ ಮುಂಬಾಗ ಖಜಂ ಆಗಿದೆ. ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಉರುಳುವ ಸಾಧ್ಯತೆಇದೆ.

ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.