ಶಿವಮೊಗ್ಗ,
ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಘಟಕ-೫ ಮತ್ತು ೬ ರಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ 11 ಕೆವಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 04-08-2022 ರಂದು ಬೆಳಗ್ಗೆ 09.00 ರಿಂದ ಸಂಜೆ 6.00 ರವರೆಗೆ ದುರ್ಗಿಗುಡಿ, ಗಾರ್ಡನ್ ಏರಿಯಾ,

ನೆಹರು ರಸ್ತೆ, ಇಲಿಯಾಜ್ ನಗರ ೪ ರಿಂದ ೧೩ನೇ ಕ್ರಾಸ್, ೧೦೦ ಅಡಿರಸ್ತೆ, ಫಾರೂಕ್ಯ ಶಾದಿಮಹಲ್, ಎಸ್.ಜೆ. ಶಾದಿಮಹಲ್, ಮಂಡಕ್ಕಿಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ ೮೦ ಅಡಿ ರಸ್ತೆ, ಕಾಮತ್ ಲೇಔಟ್, ಮಲ್ಲಿಕಾರ್ಜುನ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶ,

ಕಲ್ಲೂರು ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾ ರಪ್ಪನ ಕ್ಯಾಂಪ್,

ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.