ಶಿವಮೊಗ್ಗ: ಗಾಂಧಿ ಬಜಾರ್ ಸಮೀಪ ಉಪ್ಪಾರಕೇರಿಯಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್

ಅವರನ್ನು ಮೇಯರ್ ಸುನೀತಾ ಅಣ್ಣಪ್ಪ ಭೇಟಿ ಮಾಡಿ

ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಉಪಮೇಯರ್ ಶಂಕರ್(ಗನ್ನಿ), ಪ್ರಮುಖರಾದ ಕೆ ವಿ ಅಣ್ಣಪ್ಪ ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!