ಜಿಲ್ಲೆ ಸುದ್ದಿ ಆ : 31 ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಬಂದ್ ಅದೇಶ ಉಲ್ಲಂಘಿಸಿದ್ರೆ ಬಿಳುತ್ತೆ ದಂಡ ! admin 26/08/2022 ಆಗಸ್ಟ್ 31 ರಂದು ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ.ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ Continue Reading Previous: ಶಿವಮೊಗ್ಗ / ಮರಕ್ಕೆ ಬಸ್ ಡಿಕ್ಕಿ : ಹಲವರಿಗೆ ಗಂಭೀರ ಗಾಯ ಅಸ್ಪತ್ರೆಗೆ ದಾಖಲುNext: ಶಿವಮೊಗ್ಗ / ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ಜಿ+2 ಮಾದರಿ ಆಶ್ರಯ ಮನೆ ಹಂಚಲು ಆನ್ಲೈನ್ ಅರ್ಜಿ ಅಸಕ್ತರು ಕೂಡಲೇ ಅರ್ಜಿ ಸಲ್ಲಿಸಿ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ: ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕ ವಾಗಿ 3 ಟಿಎಂಸಿ ನೀರು ಹರಿಸುವ ಯೋಜನೆಗೆ ಚಾಲನೆ : ಟಿ.ರಘುಮೂರ್ತಿ admin 06/09/2026 ಸುದ್ದಿ ಶಿವಮೊಗ್ಗ: ಸಹ್ಯಾದ್ರಿ ಕೃಷಿ ಸಂತೆ’ಗೆ ಭರ್ಜರಿ ಪ್ರಶಂಸೆ: ರೂ.45 ಲಕ್ಷಕ್ಕೂ ಹೆಚ್ಚು ವಹಿವಾಟು, 50,000ಕ್ಕೂ ಹೆಚ್ಚು ಜನರ ಭೇಟಿ admin 06/09/2026 ಸುದ್ದಿ ಶಿವಮೊಗ್ಗ : ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ–ಕಾಂತೇಶ್ ಉಪಸ್ಥಿತಿಯಲ್ಲಿ ಮಡಿಕೆ ಒಡೆದು ಕೃಷ್ಣ ಜನ್ಮಾಷ್ಟಮಿ ಸಂಭ್ರಮ | ವಾಸವಿ ಶಾಲಾ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆ admin 05/09/2026