ಶಿವಮೊಗ್ಗ : ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 03/09/2022 ರಂದು ಬೆಳಗ್ಗೆ 09.00 ರಿಂದ ಸಂಜೆ 5.30 ರವರೆಗೆ ಹೊಳೆಬನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳೀ, ಬೀರನಹಳ್ಳಿ, ಹೊಯ್ಸನಹಳ್ಳಿ, ಹಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.