ಶಿವಮೊಗ್ಗ, ಸೆ.03:

ಇನ್ನೂ ಮೂರು ದಿನಗಳ ಕಾಲ ದೇಶದಾದ್ಯಂತ ಭಾರಿ ಮಳೆ ಸುರಿಯುವ ಸಾಧ್ಯತೆಗಳನ್ನು ಹವಾಮಾನ ಇಲಾಖೆ ನೀಡಿದ್ದು ಕರ್ನಾಟಕ ರಾಜ್ಯದಲ್ಲೂ ಸಾಕಷ್ಟು ಮಳೆ ಸುರಿಯುವ ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡಿದೆ.

ಶಿವಮೊಗ್ಗ, ಬೆಂಗಳೂರು, ರಾಯಚೂರು, ಬೆಳಗಾಂ,ದಕ್ಷಿನ ಕನ್ನಡ ಅದರಲ್ಲೂ ಮಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇನ್ನೂ ಮೂರು ದಿನಗಳ ಕಾಲ ನಿರೀಕ್ಷೆ ಮೀರಿದ ಮಳೆಯಾಗುವ ಸಾಧ್ಯತೆಗಳನ್ನು ಉಲ್ಲೇಖಿಸಿರುವ ಹವಮಾನ ಇಲಾಖೆ ಪ್ರಕಾರ ಮಂಗಳೂರು ಹಾಗೂ ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆ ಆಗುತ್ತಿದೆ ಎಂದಿದೆ.

By admin

ನಿಮ್ಮದೊಂದು ಉತ್ತರ

error: Content is protected !!