ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಇರುವುದರಿಂದ ನಿಧಿಗೆ, ದುಮ್ಮಳ್ಳಿ, ಓತಿಘಟ್ಟ, ಸೋಗಾನೆ, ಹಾರೆಕಟ್ಟೆ, ಬಿದರೆ, ಪಿಳ್ಳಂಗಿರಿ, ವೀರಭದ್ರ ಕಾಲೋನಿ, ಹಸೂಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ದಿನಾಂಕ

30.09.2022 ಮತ್ತು ದಿ: 01/10/2022 ರಂದು ಬೆಳಗ್ಗೆ 10.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ

ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.